ಫೇಸ್ಬುಕ್, ವಾಟ್ಸಪ್ ಸರ್ವರ್ ಡೌನ್| ಲಾಭ ಪಡೆದುಕೊಂಡ ಪೋರ್ನ್ ಸೈಟ್ ಗಳು| ಅಶ್ಲೀಲ ತಾಣಗಳಿಗೆ ಭೇಟಿ ನೀಡಿದವರೆಷ್ಟು ಮಂದಿ ಗೊತ್ತಾ?
ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣ ಜನರ ಜೀವನದ ಒಂದು ಅಂಗವಾಗಿದೆ. ಒಂದು ಗಳಿಕೆ ಕೂಡ ಸಾಮಾಜಿಕ ಜಾಲತಾಣದಿಂದ ದೂರವಿರದ ಜನರಿದ್ದಾರೆ. ಆದ್ರೆ ಸೋಮವಾರ, ಫೇಸ್ಬುಕ್, ವಾಟ್ಸ್ ಅಪ್, ಇನ್ಸ್ಟಾಗ್ರಾಮ್ ಕೈಕೊಟ್ಟಿತ್ತು. ಕೆಲ ಗಂಟೆಗಳ ಕಾಲ ಸೇವೆ ನಿಧಾನವಾಗಿತ್ತು. ಫೇಸ್ಬುಕ್ ಒಡೆತನದ ಈ ಸಾಮಾಜಿಕ ಜಾಲತಾಣದ ವೇಗ ಕಡಿಮೆಯಾಗಿದ್ದು, ಪೋರ್ನ್ ಸೈಟ್ ಗೆ ಲಾಭ ನೀಡಿದೆ. ಪೋನ್ ಸೈಟ್ ಗಳಲ್ಲಿ ಹೆಚ್ಚು ಪ್ರಸಿದ್ಧಿಯಾಗಿರುವ ಪೋರ್ಟಲ್ ಪೋರ್ನ್ಹಬ್ ನ ಟ್ರಾಫಿಕ್ ಶೇಕಡಾ 10.5 ರಷ್ಟು ಏರಿಕೆಯಾಗಿದೆ. ಸಾಮಾಜಿಕ ಜಾಲತಾಣದ ವೇಗ […]