ತಂತ್ರಜ್ಞಾನ

ಹೊಸ ಫೀಚರ್ ಪರಿಚಯಿಸಿದ ವಾಟ್ಸ್’ಆಪ್ | ಮಾಹಿತಿ ತಿಳಿದು ಇಂದೇ ಅಪ್‌ಡೇಟ್ ಮಾಡಿಕೊಳ್ಳಿ

ವಾಟ್ಸಪ್ ತನ್ನ ಬಳಕೆದಾರರಿಗೆ ಅನುಕೂಲವಾಗುವಂತಹ ಹೊಸ ಫೀಚರ್ಸ್ ಅನ್ನು ಶೀಘ್ರದಲ್ಲೇ ಪರಿಚಯಿಸಲಿದೆ. ಕಳೆದ ಎರಡು ವರ್ಷಗಳಿಂದ ಒಂದಷ್ಟು ಹೊಸ ಅಪ್‌ಡೇಟ್ ನೀಡುವ ಮೂಲಕ ಬಳಕೆದಾರರನ್ನು ಹೆಚ್ಚಿಸಿಕೊಂಡ ವಾಟ್ಸಪ್ಪ್ಈ ಬಾರಿ ತುಸು ನೆಮ್ಮದಿ ನೀಡುವ ಆಯ್ಕೆಯನ್ನು ನೀಡಲಿದೆ. ಹೌದು, ವಾಟ್ಸಪ್ ತನ್ನ ನೂತನ ಅಪ್‌ಡೇಟ್‌ನಲ್ಲಿ ಪ್ಲೇಬ್ಯಾಕ್ ಫೀಚರ್ ನೀಡಲಿದ್ದು, ಇದು ವೇವ್ ಆಡಿಯೋ ರೆಕಾರ್ಡ್ಸ ನ್ನು ಪೋರ್ಟ್ ಮಾಡಲಿದೆ. ಅಂದರೆ ಇದುವರೆಗೆ ನೀವು ವಾಟ್ಸಪ್ಪ್ ವಾಯ್ಸ್ ಮೆಸೇಜ್‌ನಲ್ಲಿ ನೇರವಾದ ರೇಖೆಯನ್ನು ನೋಡಿರುತ್ತೀರಿ. ಆದರೆ ಇನ್ಮುಂದೆ ಆಡಿಯೋ ವೇವ್ ಇರಲಿದ್ದು, […]

ಹೊಸ ಫೀಚರ್ ಪರಿಚಯಿಸಿದ ವಾಟ್ಸ್’ಆಪ್ | ಮಾಹಿತಿ ತಿಳಿದು ಇಂದೇ ಅಪ್‌ಡೇಟ್ ಮಾಡಿಕೊಳ್ಳಿ Read More »

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ

ತಂತ್ರಜ್ಞಾನ ನ್ಯೂಸ್ : ವಾಟ್ಸಾಪ್ ಎಂಬುದು ಜನಸಾಮಾನ್ಯರ ಅತಿ ಅವಶ್ಯಕ ಅಪ್ಲಿಕೇಷನ್ ಆಗಿದೆ. ಸ್ಮಾರ್ಟ್​ಫೋನ್ ಬಳಕೆ ಮಾಡುವ ಪ್ರತಿಯೊಬ್ಬನು ವಾಟ್ಸಪ್ ನ್ನು ಬಳಕೆ ಮಾಡುತ್ತಾನೆ. ಡಿಜಿಟಲ್, ತಂತ್ರಜ್ಞಾನ ಯುಗದ ಅವಿಭಾಜ್ಯ ಅಂಗದಂತೆ ವಾಟ್ಸಾಪ್ ಕಾಣುತ್ತದೆ. ವಾಟ್ಸಾಪ್​ನ ಸಮಾನ ವರ್ಷನ್​ಗಳು ಕೂಡ ಬಿಡುಗಡೆಯಾಗುತ್ತಿರುತ್ತದೆ. ಅದರಲ್ಲಿ ಸದ್ಯ ಸುದ್ದಿಯಲ್ಲಿ ಇರುವುದು ಜಿಬಿ ವಾಟ್ಸಾಪ್ (GB WhatsApp). ಹಲವರು ಇದನ್ನು ವಾಟ್ಸಾಪ್​ನ ಹೊಸ ಅಪ್​ಡೇಟ್ ಎಂದುಕೊಂಡಿದ್ದಾರೆ. ಆದರೆ, ನಿಜವಾಗೂ ಇದು ವಾಟ್ಸಾಪ್​ನ ಅಪ್ಡೇಟ್ ಅಲ್ಲ. ಬದಲಾಗಿ ಸಂಪೂರ್ಣ ಬೇರೆಯದೇ ಅಪ್ಲಿಕೇಷನ್. ಇದನ್ನು

ನೀವು ಜಿಬಿ ವಾಟ್ಸಪ್ ಬಳಸುತ್ತಿದ್ದೀರಾ? | ಇದು ನಿಮ್ಮ ಅಗತ್ಯ ಮಾಹಿತಿಯನ್ನು ಕದಿಯಬಹುದು ಎಚ್ಚರಿಕೆ Read More »

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ಬಹು ನಿರೀಕ್ಷಿತ ಕುಶಾಕ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಸ್ಕೋಡಾ ಕುಶಾಕ್ MQB A0 INಪ್ಲಾಟ್‌ಫಾರ್ಮ್ನಿಂದ ಹೊರಹೊಮ್ಮಿದ ಮೊದಲ ಮಾದರಿಯಾಗಿದೆ. ಇದು ಫೋಕ್ಸ್ವ್ಯಾಗನ್ ಗ್ರೂಪ್‌ನ ಎಂಕ್ಯೂಬಿ ಸ್ಕೇಲೆಬಲ್ ಆರ್ಕಿಟೆಕ್ಚರ್‌ನ ಸ್ಥಳೀಯ ಆವೃತ್ತಿಯಾಗಿದ್ದು, ಇದನ್ನು ಭಾರತೀಯ ಮಾರುಕಟ್ಟೆಗೆಂದೇ ಅಭಿವೃದ್ಧಿಪಡಿಸಲಾಗಿದೆ. ಕುಶಾಕ್ ಆಕ್ಟಿವ್, ಆಂಬಿಷನ್ ಮತ್ತು ಸ್ಟೈಲ್ ಎಂಬ ಮೂರು ಮಾದರಿಗಳಲ್ಲಿ ದೊರೆಯಲಿದೆ. ಕುಶಾಕ್ ಕಾರಿನ ಬೆಲೆ10.50 ಲಕ್ಷದಿಂದ 17.60 ಲಕ್ಷದವರೆಗೆ (ಎಕ್ಸ್ಶೋರೂಂ, ದೆಹಲಿ) ಇದೆ. ಸ್ಕೋಡಾ ಕುಶಾಕ್ ಪೆಟ್ರೋಲ್ ಎಂಜಿನ್ ಮಾದರಿಯಲ್ಲಿ ಮಾತ್ರ

ಬಹು ನಿರೀಕ್ಷಿತ ಸ್ಕೋಡಾ ಕುಶಾಕ್ ಕಾರು ಬಿಡುಗಡೆ- ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ

ಸಾಮಾಜಿಕ ಜಾಲತಾಣಗಳಲ್ಲಿ ಈಗ ಕ್ಲಬ್ ಹೌಸ್ ಬಗ್ಗೆಯೇ ಮಾತು ಹೆಚ್ಚುತ್ತಿದೆ. ಈ ಕ್ಲಬ್‌ನಲ್ಲಿ ಇವತ್ತು ಈ ನಟಿ, ನಿರ್ದೇಶಕ ಬಂದಿದ್ದರು. ಬಹಳ ಚೆನ್ನಾಗಿ ಮಾತನಾಡಿದರು ಎಂಬ ಮಾತುಗಳನ್ನು ನೀವು ಕೇಳಿರಬಹುದು. ಹೀಗಾಗಿ ನಾನು ಕ್ಲಬ್ ಹೌಸ್ ಸೇರಬೇಕು, ಮಾತನಾಡಬೇಕು ಎಂದು ಅನಿಸಿದ್ದರೂ ಜಾಯಿನ್ ಆಗುವುದು ಹೇಗೆ? ಜಾಯಿನ್ ಆದ ನಂತರ ಮಾತನಾಡುವುದು ಹೇಗೆ? ಕ್ಲಬ್ ಸೃಷ್ಟಿ ಮಾಡುವುದು ಹೇಗೆ? ಹೀಗೆ ಹಲವು ಪ್ರಶ್ನೆಗಳು ನಿಮ್ಮಲ್ಲಿ ಮೂಡುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಲು ಇಲ್ಲಿ ಸರಳವಾಗಿ

ಜಾಲತಾಣಗಳಲ್ಲಿ ಕ್ಲಬ್ ಹೌಸ್ ದೇ ಮಾತು | ಹಾಗಿದ್ರೆ ಏನಿದು ಕ್ಲಬ್ ಹೌಸ್? | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ

ದೆಹಲಿ: ರಿಲಯನ್ಸ್ ಜಿಯೋ ಗೂಗಲ್ ಜೊತೆಗೂಡಿ ಜಿಯೋಫೋನ್ ಒಂದನ್ನು ಮಾರುಕಟ್ಟೆಗೆ ತರಲು ಯೋಜನೆ ಹಾಕಿಕೊಂಡಿದೆ. 4ಜಿ ಸಾಮರ್ಥ್ಯದ ಆ್ಯಡ್ರಾಂಯ್ಡ್ ಫೋನ್‌ನ್ನು ಕೈಗೆಟುಕುವ ದರದಲ್ಲಿ ನೀಡಲು ಯೋಜಿಸಿಕೊಂಡಿದೆ. ಜಿಯೋಫೋನ್ ನೆಕ್ಸ್ಟ್ ಎಂಬ ಮಾದರಿಯ ಈ ಮೊಬೈಲ್ ಫೋನ್‌ನ್ನು ರಿಲಯನ್ಸ್ ಇಂಡಸ್ಟ್ರೀಸ್‌ನ ೪೪ನೇ ವಾರ್ಷಿಕ ಜನರಲ್ ಮೀಟಿಂಗ್‌ನಲ್ಲಿ ಗುರುವಾರ ಮುಕೇಶ್ ಅಂಬಾನಿ ಘೋಷಿಸಿದ್ದಾರೆ. ಈ ಹೊಸ ಸ್ಮಾರ್ಟ್ಫೋನ್ ರಿಲಯನ್ಸ್ ಜಿಯೋ ಹಾಗೂ ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದ್ದು ಕಳೆದ ವರ್ಷವೇ ಮುಕೇಶ್ ಅಂಬಾನಿ ಮತ್ತು ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ

ಹೊಸ ಸ್ಮಾರ್ಟ್ಫೋನ್ ರಿಲಯನ್ಸ್, ಗೂಗಲ್‌ನ ಸಹಭಾಗಿತ್ವದಿಂದ ಮಾರುಕಟ್ಟೆಗೆ ಬರಲಿದೆ | ಈ ಬಗ್ಗೆ ತಿಳಿದುಕೊಳ್ಳಿ Read More »

ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ

ಜನಪ್ರಿಯ ಟೆಲಿಗ್ರಾಂ ಅಂತಿಮವಾಗಿ ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದೀಗ ಸ್ಮಾರ್ಟ್ಫೋನ್, ಟ್ಯಾಬ್ಲೆಟ್ ಮತ್ತು ಡೆಸ್ಕ್ಟಾಪ್ ಬಳಕೆದಾರರು ಗ್ರೂಪ್ ವಿಡಿಯೋ ಕರೆಯನ್ನು ಮಾಡಬಹುದಾಗಿದೆ. ಟೆಲಿಗ್ರಾಂ ಒಂದು ವರ್ಷಗಳ ಹಿಂದೆಯೇ ವಿಡಿಯೋ ಕರೆಯ ಬಗ್ಗೆ ಹೇಳಿಕೊಂಡಿತ್ತು. ಆದರೀಗ ವೈಶಿಷ್ಟ್ಯಯವನ್ನು ಪರಿಚಯಿಸಿದೆ. ಟೆಲಿಗ್ರಾಂ ಬಳಕೆದಾರರು ಆ್ಯಪ್ ಅಪ್‌ಡೇಟ್ ಮಾಡುವ ಮೂಲಕ ನೂತನ ಫೀಚರ್ ಬಳಕೆಗೆ ಸಿಗಲಿದೆ. ಲಂಡನ್ ಮೂಲದ ಟೆಲಿಗ್ರಾಂ ಆ್ಯಪ್‌ನ ಹೊಸ ಕ್ರಮವು ಫೇಸ್‌ಬುಕ್, ವಾಟ್ಸ್ಪ್ ಮತ್ತು ಆ್ಯಪಲ್‌ನ ಫೇಸ್‌ಟೈಂ ಅನ್ನು ತೆಗೆದುಕೊಳ್ಳುತ್ತದೆ. ಟೆಲಿಗ್ರಾಂ ಗ್ರೂಪ್ ಕರೆ

ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ Read More »