ಕನ್ನಡಿಗರಿಗೆ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್ ನಿಗಮ್
ಸಮಗ್ರ ನ್ಯೂಸ್: ಇತ್ತೀಚೆಗೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ ಇದೀಗ ಕ್ಷಮೆಯಾಚಿಸಿದ್ದಾರೆ. ಈ ಕಾರಣಕ್ಕೆ ಕರ್ನಾಟಕದಾದ್ಯಂತ ಬಾಯ್ಕಾಟ್ ಫೋನ್ ಪೇ (Boycott PhonePe) ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್ ನಿಗಮ್ ಅವರು ಎಕ್ಸ್ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ. ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸಮೀರ್ ನಿಗಮ್ ಅವರು ಪೋಸ್ಟ್ ಮಾಡಿದ್ದಾರೆ. “ಕಳೆದ ವಾರ […]
ಕನ್ನಡಿಗರಿಗೆ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್ ನಿಗಮ್ Read More »










