ಶಿಕ್ಷಣ

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625

ಸಮಗ್ರ ನ್ಯೂಸ್: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ಈ ಬಾರಿಯ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.94.1ರಷ್ಟು ಮಂದಿ ಪಾಸಾಗಿದ್ದಾರೆ. ಏಳು ಮಂದಿ ‌ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ […]

ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625 Read More »

ನಾಳೆ(ಎ.23) ಎಸ್ಎಸ್ಎಲ್ ಸಿ ಫಲಿತಾಂಶ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ನಾಳೆ (ಎ.24) ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವುದಾಗಿ ಸಚಿವ ಮಧು ಬಂಗಾರಪ್ಪ ಅವರು ಘೋಷಣೆ ಮಾಡಿದ್ದಾರೆ. ಆ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎನ್ನುವ ಕುತೂಹಲಕ್ಕೆ ತೆರೆ ಎಳೆದಿದ್ದಾರೆ. ಫಲಿತಾಂಶ ವೀಕ್ಷಿಸುವುದು ಹೇಗೆ? (ಹಂತ-ಹಂತದ ಮಾಹಿತಿ) ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಸರಳ ಹಂತಗಳ ಮೂಲಕ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ:karresults.nic.in ಅಥವಾ kseab.karnataka.gov.in.

ನಾಳೆ(ಎ.23) ಎಸ್ಎಸ್ಎಲ್ ಸಿ ಫಲಿತಾಂಶ – ಸಚಿವ ಮಧು ಬಂಗಾರಪ್ಪ Read More »

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ನೇ ಸಾಲಿನ ದ್ವಿತೀಯ ಪಿಯುಸಿ(ಪರೀಕ್ಷೆ-1) ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳ ಕಾಯುವಿಕೆ ಅಂತ್ಯವಾಗಿದ್ದು, ಇಂದಿನಿಂದಲೇ ತಮ್ಮ ಸಾಧನೆಯನ್ನು ವೀಕ್ಷಿಸಬಹುದಾಗಿದೆ. ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್ ಗೆ ಸದ್ಯ ಫಲಿತಾಂಶವನ್ನು ಎಸ್ ಎಂ ಎಸ್

ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಪ್ರಕಟ| SMS ಮೂಲಕ ಸಿಗಲಿದೆ ರಿಸಲ್ಟ್ Read More »

ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 9 ರಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ

ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಏಪ್ರಿಲ್ 8ರಂದು ಪ್ರಕಟಿಸುವ ಸಾಧ್ಯತೆ ಇದೆ. ಈಗಾಗಲೇ ಮೌಲ್ಯಮಾಪನ ಸೇರಿದಂತೆ ಫಲಿತಾಂಶ ಪ್ರಕಟಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಮೊದಲಿನ ತಾತ್ಕಾಲಿಕ ವೇಳಾಪಟ್ಟಿಯಂತೆ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಫಲಿತಾಂಶವನ್ನು ಪ್ರಕಟಿಸುವ ಬಗ್ಗೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆಯಲಾಗಿದೆ. ಸಚಿವರ ಸಮಯ ನೋಡಿಕೊಂಡು ಫಲಿತಾಂಶ ಪ್ರಕಟಿಸಲಾಗುವುದು. ಬಹುತೇಕ ಏಪ್ರಿಲ್ 8ರಂದು

ದ್ವಿತೀಯು ಪಿಯುಸಿ ಫಲಿತಾಂಶ ಎ.8ರಂದು ಪ್ರಕಟ ಸಾಧ್ಯತೆ Read More »

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ…

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ… Read More »

ಯುಜಿಸಿ ಹೊಸ ನಿಯಮಾವಳಿಗಳಿಗೆ ಸುಪ್ರೀಂ ತಡೆ

ಸಮಗ್ರ ನ್ಯೂಸ್: ಸುಪ್ರೀಂ ಕೋರ್ಟ್ ವಿಶ್ವವಿದ್ಯಾಲಯ ಅನುದಾನ ಆಯೋಗದ (UGC) ನಿಯಮಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ. ಈ ನಿಯಮಾವಳಿಯನ್ನು ಜನವರಿ 23, 2026ರಂದು ಹೊರಡಿಸಲಾಗಿತ್ತು. ಇದನ್ನು ಹಲವು ಅರ್ಜಿದಾರರು ಪ್ರಶ್ನಿಸಿದ್ದರು. ನಿಯಮಾವಳಿ ಅನಿಯಂತ್ರಿತ, ಹೊರಗಿಡುವ, ತಾರತಮ್ಯವಾಗಿದೆ. ಜೊತೆಗೆ ಭಾರತದ ಸಂವಿಧಾನ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ಕಾಯ್ದೆ, 1956ರ ವಿಧಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ವಾದಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್‌, ಅಂತಿಮ ತೀರ್ಪು ಹೊರಬರುವವರೆಗೆ ಈ ನಿಯಮಾವಳಿಯ ಜಾರಿಗೆ ತಡೆ ನೀಡುವಂತೆ ಮಹತ್ವದ ಆದೇಶ ಹೊರಡಿಸಿದೆ.

ಯುಜಿಸಿ ಹೊಸ ನಿಯಮಾವಳಿಗಳಿಗೆ ಸುಪ್ರೀಂ ತಡೆ Read More »

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ Read More »

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸರ್ಕಾರಿ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಭಾಗ್ಯ ಸಿಕ್ಕಿದೆ. ಈಗಾಗಲೇ 10ನೇ ತರಗತಿಯ ವರೆಗೆ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿ ಊಟ ಸಿಗುತ್ತಿದೆ. ಇದೀಗ ಹೊಸದಾಗಿ ಪಿಯೂ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿ ಊಟ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಪಿಯೂ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಮಾಡಲು ಸರ್ಕಾರ ಚಿಂತಿಸಿದೆ. ರಾಜ್ಯದಲ್ಲಿ ಸುಮಾರು

ಪಿಯು ವಿದ್ಯಾರ್ಥಿಗಳಿಗೂ ಬಿಸಿಯೂಟ ವಿಸ್ತರಣೆ| ರಾಜ್ಯ ಸರ್ಕಾರದಿಂದ ನಿರ್ಧಾರ Read More »

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಇನ್ನು ಮುಂದೆ ಉತ್ತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು . ಕನ್ನಡ ಭಾಷೆಗೆ ನಿಗದಿ ಮಾಡಿರುವ 125 ಅಂಕವನ್ನು 100ಕ್ಕೆ

ರಾಜ್ಯದಲ್ಲಿ SSLC, ಪಿಯುಸಿ ಉತ್ತೀರ್ಣಕ್ಕೆ‌ 33 ಅಂಕ‌ ಸಾಕು – ಮಧು ಬಂಗಾರಪ್ಪ Read More »