ಡಿಗ್ರಿ ಪಾಸ್ ಆಗಿದ್ರೆ ಸಾಕು, ಈ ಜಾಬ್ಗೆ ಅಪ್ಲೇ ಮಾಡಬಹುದು!
ಸಮಗ್ರ ಉದ್ಯೋಗ: Bagalkot Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 1ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 7ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- 4ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1ತಾಲೂಕ್ MIS ಕೋಆರ್ಡಿನೇಟರ್- 1 Education:ಸಿರಿಕಲ್ಚರ್ […]
ಡಿಗ್ರಿ ಪಾಸ್ ಆಗಿದ್ರೆ ಸಾಕು, ಈ ಜಾಬ್ಗೆ ಅಪ್ಲೇ ಮಾಡಬಹುದು! Read More »







