ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಸೂಚನೆ: ಮುಸ್ಲಿಂ ವಿದ್ಯಾರ್ಥಿಗಳ ಆಕ್ರೋಶ
ಸಮಗ್ರ ನ್ಯೂಸ್: ಹೊಳೇನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜು ಆಡಳಿತ ಮಂಡಳಿ ತಮಗೆ ಗಡ್ಡ ತೆಗೆಯುವಂತೆ ಸೂಚನೆ ನೀಡಿದೆ ಅಂತ 13ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳು ಟ್ವೀಟ್ ಮೂಲಕ ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜಿನ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಇದೇ ವಿಚಾರವಾಗಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂಘರ್ಷ ತಾರಕಕ್ಕೇರಿದೆ. ಪಿಎಂಎಸ್‌ಎಸ್ ಯೋಜನೆಯಡಿ ನರ್ಸಿಂಗ್ ಓದಲು ಜಮ್ಮು-ಕಾಶ್ಮೀರದಿಂದ 13ಕ್ಕೂ ಹೆಚ್ಚು ಮುಸ್ಲಿಂ ಯುವಕರು ಹೊಳೆನರಸೀಪುರಕ್ಕೆ ಬಂದಿದ್ದಾರೆ. ವಿದ್ಯಾರ್ಥಿಗಳು ಹೊಳೆನರಸೀಪುರ ಸರ್ಕಾರಿ ನರ್ಸಿಂಗ್ ಕಾಲೇಜೀನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. […]
ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಗಡ್ಡ ತೆಗೆಯುವಂತೆ ಸೂಚನೆ: ಮುಸ್ಲಿಂ ವಿದ್ಯಾರ್ಥಿಗಳ ಆಕ್ರೋಶ Read More »