ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಪುನರಾರಂಭ
ಸಮಗ್ರ ನ್ಯೂಸ್: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕೋವಿಡ್ ಕಾರಣದಿಂದಾಗಿ ಯಾವುದೇ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳಬಾರದೆಂದು ಸೂಚಿಸಲಾಗಿತ್ತು. ಈಗ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿಸಲಾಗಿದೆ ಎಂದಿದ್ದಾರೆ. ಅಂದಹಾಗೇ ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಡಿಸೆಂಬರ್ ನಂತ್ರ ಶೈಕ್ಷಣಿಕ […]
ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಪುನರಾರಂಭ Read More »