Karnataka PUC result| ನಾಳೆಯೇ(ಎ. 21) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ| ಈ ಜಾಲತಾಣಗಳಲ್ಲಿ ಸಿಗಲಿದೆ ರಿಸಲ್ಟ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023ರಿಂದ 29-03-2023ರವರೆಗೆ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ […]









