ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…
ಸಮಗ್ರ ನ್ಯೂಸ್: ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ 24-04-2025ರಿಂದ ದಿನಾಂಕ 08-05-2025ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ […]
ದ್ವಿತೀಯ ಪಿಯುಸಿ – 2ರ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ… Read More »










