ಲೋಕಸಭಾ ಚುನಾವಣಾ ಹಿನ್ನಲೆ/ ಬದಲಾದ ಪರೀಕ್ಷಾ ವೇಳಾಪಟ್ಟಿಗಳು
ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024 ರ ಮತದಾನ ಏಪ್ರಿಲ್ 19 ರಂದು ಆರಂಭವಾಗಲಿದ್ದು, ದೇಶಾದ್ಯಂತ ತೀವ್ರ ರಾಜಕೀಯ ಚಟುವಟಿಕೆನಡೆದಿದೆ. ಈ ಹಿನ್ನಲೆಯಲ್ಲಿ ಪ್ರಮುಖ ಪ್ರವೇಶ ಪರೀಕ್ಷೆಗಳು ಮತ್ತು ವೃತ್ತಿಪರ ಸಾಮಥ್ರ್ಯ ಪರೀಕ್ಷೆಗಳ ದಿನಾಂಕಗಳನ್ನು ಬದಲಾಯಿಸಲಾಗಿದೆ. ಮೇ 26ಕ್ಕೆ ನಿಗದಿಯಾಗಿದ್ದ ಯುಪಿಎಸ್‍ಸಿ ನಡೆಸುವ ನಾಗರಿಕ ಸೇವೆಗಳ ಪರೀಕ್ಷೆ 2024ರ ವೇಳಾಪಟ್ಟಿಯನ್ನು ಆರಂಭದಲ್ಲಿ ಪರೀಕ್ಷೆ ಜೂನ್ 16ಕ್ಕೆ ಮುಂದೂಡಲಾಗಿದೆ. ಜುಲೈ 7ರಂದು ನಡೆಯಬೇಕಿದ್ದ ನೀಟ್ ಪಿಜಿ ಪರೀಕ್ಷೆ ಜೂನ್ 23ಕ್ಕೆ ನಡೆಯಲಿದೆ. ಫಲಿತಾಂಶಗಳು ಈ ಹಿಂದೆ ಘೋಷಿಸಿದಂತೆ ಜುಲೈ […]
ಲೋಕಸಭಾ ಚುನಾವಣಾ ಹಿನ್ನಲೆ/ ಬದಲಾದ ಪರೀಕ್ಷಾ ವೇಳಾಪಟ್ಟಿಗಳು Read More »