ಶಿಕ್ಷಣ

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ

ಸಮಗ್ರ ನ್ಯೂಸ್: 5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸರ್ಕಾರ ಸಲ್ಲಿಸಿದ ಮೇಲ್ಮನವಿ ವಿಚಾರಣೆ ಪೂರ್ಣಗೊಂಡಿದ್ದು, ಕೆಲವೇ ದಿನಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿತ್ತು. ಈ ಹಿಂದೆ ಹೈಕೋರ್ಟ್‌ ಏಕ ಸದಸ್ಯ ಪೀಠ ಈ ತರಗತಿಗಳ ಬೋರ್ಡ್‌ ಪರೀಕ್ಷೆಯನ್ನು ರದ್ದು ಪಡಿಸಿತ್ತು. ಈ ಬೆನ್ನಲ್ಲೇ ರಾಜ್ಯ ಸರ್ಕಾರವು ಮೇಲ್ಮನವಿ ಸಲ್ಲಿಸಿತ್ತು. ಅದಾದ ಬಳಿಕ ವಿಚಾರಣೆ […]

5,8,9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಅಯೋಮಯ| ತೀರ್ಪು ಕಾಯ್ದಿರಿಸಿದ ಹೈಕೋರ್ಟ್ ವಿಭಾಗೀಯ ಪೀಠ Read More »

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಪೆÇೀಷಕ ವಲಯದಲ್ಲಿ ಭಾರೀ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್) ಆರಂಭಿಸಲು ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ. ಮೊದಲ ಹಂತದಲ್ಲಿ 2000 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಎಲ್ಲ ಜಿಲ್ಲೆಗಳ ಉಪ

ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ/ ವರದಿ ಕೇಳಿದ ಸರ್ಕಾರ Read More »

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ

ಸಮಗ್ರ ನ್ಯೂಸ್: ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ. ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕ ಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗಸೂಚಿಗಳನ್ನು ಅನುಸರಿಸಬೇಕು. ರಜೆಯ

ಶಿಕ್ಷಕರು ಅರ್ಧಗಂಟೆ ಮೊದಲೇ ಶಾಲೆಗೆ ಬನ್ನಿ| ಇಲಾಖೆ ಆಯುಕ್ತರಿಂದ ಸುತ್ತೋಲೆ Read More »

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ| ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ಮತ್ತು ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ, 2009 ಕ್ಕೆ ಅನುಗುಣವಾಗಿ 1ನೇ ತರಗತಿಗೆ ಪ್ರವೇಶ ಪಡೆಯಲು ಕನಿಷ್ಠ ವಯಸ್ಸನ್ನು ಆರು ವರ್ಷಗಳಾಗಿ ನಿಗದಿಪಡಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಳಿಗೆ ಬರೆದ ಪತ್ರದಲ್ಲಿ, ಶಿಕ್ಷಣ ಸಚಿವಾಲಯದ (ಎಂಒಇ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2020 ರಲ್ಲಿ ಎನ್‌ಇಪಿ ಪ್ರಾರಂಭವಾದಾಗಿನಿಂದ

ಒಂದನೇ ತರಗತಿಗೆ ದಾಖಲಾಗಲು 6ವರ್ಷ ಪೂರ್ತಿಗೊಳ್ಳುವುದು‌ ಕಡ್ಡಾಯ| ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ Read More »

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: 2023-24ನೇ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿಯಿಂದ ಪ್ರಕಟಿಸಲಾಗಿದೆ. ಮಾರ್ಚ್ 1 ರಿಂದ ಮಾರ್ಚ್ 22 ರವರೆಗೆ ದ್ವಿತೀಯ ಪಿಯು ಪರೀಕ್ಷೆಯ ವೇಳಾಪಟ್ಟಿಯನ್ನು ನಿಗದಿ ಮಾಡಲಾಗಿದೆ. ಉಳಿದಂತೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ SSLC ಪರೀಕ್ಷೆಯ ವೇಳಾಪಟ್ಟಿಯನ್ನು ಹಂಚಿಕೆ ಮಾಡಲಾಗಿದೆ. ವಿಷಯವಾರು ವೇಳಾಪಟ್ಟಿಯ ವಿವರ ಇಲ್ಲಿದೆ ನೋಡಿ. ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ:ಮಾ.01-2024: ಕನ್ನಡ, ಅರೇಬಿಕ್ಮಾ.04-2024: ಗಣಿತಮಾ.05-2024 ರಾಜ್ಯ

ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್

ಸಮಗ್ರ ನ್ಯೂಸ್: PSI ಪರೀಕ್ಷೆ ಇದೇ ಜನವರಿ 23 ರಂದು 545 ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಗೆ ಪರೀಕ್ಷೆ ಮಾರ್ಗಸೂಚಿ ಇದೀಗ ಬಿಡುಗಡೆ ಮಾಡಿದೆ. ಮಾರ್ಗಸೂಚಿ ಈ ರೀತಿಯಾಗಿದೆ: ಇನ್ನೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಇದೆ*ಮಹಿಳಾ ಅಭ್ಯರ್ಥಿಗಳು ದೊಡ್ಡ ದೊಡ್ಡ ಡಿಸೈನ್, ಬಟನ್ ಇರೋ, ಹೂಗಳು ಇರೋ ಬಟ್ಟೆ ಧರಿಸುವಂತಿಲ್ಲ.

ಪಿಎಸ್​ಐ ಹುದ್ದೆಗಳಿಗೆ ಮರುಪರೀಕ್ಷೆ| ಮಾರ್ಗಸೂಚಿ ರಿಲೀಸ್ Read More »

ರಾಜ್ಯ ಶಿಕ್ಷಣ ಸಚಿವರಿಂದ ನಾಳೆ(ಜ. 8) ಪೊನ್ನಂಪೇಟೆಯಲ್ಲಿ ಸಾರ್ವಜನಿಕರ ಭೇಟಿ

ಸಮಗ್ರ ನ್ಯೂಸ್: ರಾಷ್ಟ್ರೀಯ ಬಾಲಕಿಯರ ಹಾಕಿ ಪಂದ್ಯಾಟದ ಸಮಾರೋಪ ಸಮಾರಂಭಕ್ಕೆ ಆಗಮಿಸುವ ರಾಜ್ಯ ಶಿಕ್ಷಣ ಸಚಿವ ಎಸ್. ಮದು ಬಂಗಾರಪ್ಪನವರು ನಾಳೆ ಬೆಳಿಗ್ಗೆ (ಜ.8) ಪೊನ್ನಂಪೇಟೆಯ ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಸಾರ್ವಜನಿಕರಿಂದ ಶಿಕ್ಷಣ ಇಲಾಖೆ ಸಂಬಂಧಿಸಿದಂತೆ ಅಹ್ವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಶಿಕ್ಷಣ ಇಲಾಖೆಗೆ ಸಂಬಂಧಿಸಿದ ದೂರು ಹಾಗೂ ಸಮಸ್ಯೆಗಳಿದ್ದರೆ ಸಚಿವರನ್ನು ನಾಳೆ ಭೇಟಿಯಾಗಬಹುದಾಗಿದೆ. ಮಧ್ಯಾಹ್ನ 2 ಗಂಟೆಗೆ ಸಚಿವರು ಹಾಕಿ ಟೂರ್ನಿ ಮೈದಾನದಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯ ಶಿಕ್ಷಣ ಸಚಿವರಿಂದ ನಾಳೆ(ಜ. 8) ಪೊನ್ನಂಪೇಟೆಯಲ್ಲಿ ಸಾರ್ವಜನಿಕರ ಭೇಟಿ Read More »

ಜ.13ರಂದು ಕೆ-ಸೆಟ್ ಪರೀಕ್ಷೆ| ಪರೀಕ್ಷಾ ನಿಯಮಗಳು ಹೀಗಿದೆ

ಸಮಗ್ರ ನ್ಯೂಸ್: ಕೆ-ಸೆಟ್ ಪರೀಕ್ಷೆಯು ಜ.13ರಂದು ನಡೆಯುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಜ. 3ರಂದು ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರಕಾರದಿಂದ ಮಾನ್ಯವಾಗಿರುವ ನಿಗಧಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಇತ್ತೀಚಿನ ಎರಡು ಭಾವಚಿತ್ರಗಳನ್ನು

ಜ.13ರಂದು ಕೆ-ಸೆಟ್ ಪರೀಕ್ಷೆ| ಪರೀಕ್ಷಾ ನಿಯಮಗಳು ಹೀಗಿದೆ Read More »

ಸುಳ್ಯ: ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಬಾಲಸಂಗಮ ಕಾರ್ಯಕ್ರಮ

ಸಮಗ್ರ ನ್ಯೂಸ್: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ  Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮವು ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಡಿ.25 ರಂದು ನಡೆಯಿತು.  ಈ ಕಾರ್ಯಕ್ರಮವನ್ನು ಆಧ್ಯಾತ್ಮಿಕ ಮಹಿಳಾ ಸಂಯೋಜಕಿ ತ್ರಿವೇಣಿ ವಿಶ್ವೇಶ್ವರ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ . ಸೀತಾರಾಮ ಪ್ರಸ್ತಾವಿಕವಾಗಿ ಮಾತುಗಳನ್ನಾಡಿದರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ  ಸಹ  ಕಾರ್ಯವಾಹ 

ಸುಳ್ಯ: ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಬಾಲಸಂಗಮ ಕಾರ್ಯಕ್ರಮ Read More »

2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆ/ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಸಮಗ್ರ ನ್ಯೂಸ್: 2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 4ರವರೆಗೆ ವಿಸ್ತರಿಸಲಾಗಿದೆ. 2024ರ ಜನವರಿ 24 ರಿಂದ ಫೆಬ್ರವರಿ 01ರ ನಡುವೆ 2024ರ ಜೆಇಇ ಮೇನ್ಸ್ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ನವೆಂಬರ್ 30ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದ್ದು, ಡಿಸೆಂಬರ್ 4ರೊಳಗೆ ಅರ್ಜಿ ಸಲ್ಲಿಸಬಹುದು. ಬಿಇ, ಬಿ.ಟೆಕ್, ಬಿ.ಆರ್ಚ್, ಬಿ ಪ್ಲಾನಿಂಗ್ ಕೋರ್ಸ್‍ಗಳ

2024ರ ಜಂಟಿ ಪ್ರವೇಶ ಪರೀಕ್ಷೆ (ಜೆಇಇ)ಯ ಮುಖ್ಯ ಪರೀಕ್ಷೆ/ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ Read More »