ಸುಳ್ಯ: ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಬಾಲಸಂಗಮ ಕಾರ್ಯಕ್ರಮ
ಸಮಗ್ರ ನ್ಯೂಸ್: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ಸುಳ್ಯ ಮತ್ತು ಸೇವಾ ಭಾರತಿ Helpline ಟ್ರಸ್ಟ್ ಸುಳ್ಯ ಇವುಗಳ ಸಹಯೋಗದಲ್ಲಿ ಬಾಲಸಂಗಮ ಕಾರ್ಯಕ್ರಮವು ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಡಿ.25 ರಂದು ನಡೆಯಿತು. ಈ ಕಾರ್ಯಕ್ರಮವನ್ನು ಆಧ್ಯಾತ್ಮಿಕ ಮಹಿಳಾ ಸಂಯೋಜಕಿ ತ್ರಿವೇಣಿ ವಿಶ್ವೇಶ್ವರ ಬಾಳಿಲ ಕಾರ್ಯಕ್ರಮ ಉದ್ಘಾಟಿಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನ . ಸೀತಾರಾಮ ಪ್ರಸ್ತಾವಿಕವಾಗಿ ಮಾತುಗಳನ್ನಾಡಿದರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಹ ಕಾರ್ಯವಾಹ […]
ಸುಳ್ಯ: ವಿನೋಬನಗರ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಬಾಲಸಂಗಮ ಕಾರ್ಯಕ್ರಮ Read More »