ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶಾತಿ/ ಅರ್ಜಿ ಸಲ್ಲಿಕೆಯ ದಿನಾಂಕ ಮುಂದೂಡಿಕೆ
ಸಮಗ್ರ ನ್ಯೂಸ್: ಜವಾಹರ್ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನ ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 15ರವರೆಗೆ ಮುಂದೂಡಲಾಗಿದೆ. 9ನೇ ಮತ್ತು 11ನೇ ತರಗತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2023-24ರ ಶೈಕ್ಷಣಿಕ ವರ್ಷದಲ್ಲಿ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಯಲ್ಲಿ 8ನೇ ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಆರ್ಹರಾಗಿದ್ದಾರೆ. ಮೇ 5, 2009ರಿಂದ ಜುಲೈ 31ರ ನಡುವೆ ಜನಿಸಿರುವವರು 9ನೇ ತರಗತಿಗೆ ಅರ್ಜಿಯನ್ನು ಸಲ್ಲಿಸಬಹುದು. ಹಾಗೇಯೇ 11ನೇ ತರಗತಿಗೆ ಅರ್ಜಿ ಸಲ್ಲಿಸಲು 2007 ಜೂನ್ 1ರಿಂದ […]
ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶಾತಿ/ ಅರ್ಜಿ ಸಲ್ಲಿಕೆಯ ದಿನಾಂಕ ಮುಂದೂಡಿಕೆ Read More »