ರಾಜ್ಯ

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ

ಸಮಗ್ರ ನ್ಯೂಸ್‌ : ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ […]

ಬೀದರ್ : ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ Read More »

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ

ಸಮಗ್ರ ನ್ಯೂಸ್‌ : ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ ಖೂಬಾ ಕಾಯಕವಾಗಿದೆ ಎಂದು ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ ವಾಗ್ದಾಳಿ ನಡೆಸಿದರು. ತಾಲೂಕಿನ ತಾಂಚೋದಿ, ಮುಧೋಳ, ಬೆಳಕೋಣಿ (ಭೌ), ದಾಬಕಾ, ಬೋಂತಿ ಗ್ರಾಮದಲ್ಲಿ ಮತಯಾಚನೆ ಮಾಡುವ ಮೂಲಕ ಮಾತನಾಡಿದರು. ಕರೊನಾ ಸಂಕಷ್ಟದಲ್ಲಿ ಖೂಬಾ ಮೌನಾಚರಣೆ ಮಾಡಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಸೋಲಿಸುವ ಮೂಲಕ ಭಗವಂತ ಖೂಬಾಗೆ ಶಾಶ್ವತವಾಗಿ ಮನೆಯಲ್ಲಿ ಮೌನ ಮಾಡುವಂತೆ

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ Read More »

ಧಾರವಾಡ : ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ

ಸಮಗ್ರ ನ್ಯೂಸ್‌ : ಪತ್ನಿ ಮೇಲೆ ಸಂಶಯ ಪಟ್ಟು ಪತಿಯೊಬ್ಬ ಕೊಡಲಿಯಿಂದ ಕೊಂದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದ ಆರೋಪಿ, ಶಿವಪ್ಪ ಶುಕ್ರವಾರ ರಾತ್ರಿ ಕುಡಿದು ಬಂದು ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ಇಂದು ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ಪತ್ನಿ ಮೇಲೆ ಸಂಶಯ ಪಡುತ್ತಿದ್ದನು.

ಧಾರವಾಡ : ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ Read More »

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರವಲಯದ ಕೊಣಾಜೆ ಸಮೀಪದ ಪಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳಿಯ ದ್ವೀಪದ ಮತದಾರರು ದೋಣಿಯ ಮೂಲಕ ನೇತ್ರಾವತಿ ನದಿಯನ್ನು ದಾಟಿ ಬಂದು ಪಾವೂರು ಗ್ರಾಮದ ಗಾಡಿಗದ್ದೆ ಶಾಲೆಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು. ಈ ದ್ವೀಪದ ಜನರು ಇಲ್ಲಿ ಸಂಪರ್ಕ ಸೇತುವೆ ಇಲ್ಲದೆ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಈ ದ್ವೀಪದಲ್ಲಿ ಸುಮಾರು 40 ಕ್ಕೂ ಹೆಚ್ಚು ಕುಟುಂಬಗಳಿದ್ದು, ಸುಮಾರು

ರಾಜ್ಯದಲ್ಲಿ ಮೊದಲ ಹಂತದ ಮತದಾನ ಮುಕ್ತಾಯ/ ದೋಣಿಯಲ್ಲಿ ಬಂದು ಮತ ಚಲಾಯಿಸಿದ ಮತದಾರರು Read More »

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ

ಸಮಗ್ರ ನ್ಯೂಸ್‌ : ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ನಲ್ಲಿ ಕ್ಷೇತ್ರದ ಹತ್ತು ಅಭ್ಯರ್ಥಿಗಳ ಭವಿಷ್ಯ ಭದ್ರವಾಗಿದೆ. ಸ್ಟ್ರಾಂಗ್ ರೂಮ್ ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸೆಂಟರ್ ಆರ್ಮ್ಸ್ ಪೊಲೀಸ್ ಪೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರು ಭದ್ರತೆ ನೀಡಲಿದ್ದಾರೆ. ಇವರು ದಿನಕ್ಕೆ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ಎಲ್ಲ ವಿಧಾನಸಭಾ ಕ್ಷೇತ್ರಗಳ ಇವಿಎಂ ಗಳು ನಿನ್ನೆಯೇ ಸ್ಟ್ಯಾಂಗ್ ರೂಂ ತಲುಪಿವೆ. ಕೇಂದ್ರದ ಸುತ್ತ ಸೆಕ್ಷನ್‌ ಜಾರಿ

ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ- ಸ್ಟ್ರಾಂಗ್ ರೂಂನಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ Read More »

ಕೋಲಾರ : ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ

ಸಮಗ್ರ ನ್ಯೂಸ್‌ : ಇವಿಎಂ‌ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್

ಕೋಲಾರ : ಇವಿಎಂ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಸ್ಫೋಟ Read More »

ಪರೀಕ್ಷೆಯಲ್ಲಿ “ಜೈ ಶ್ರೀ ರಾಮ್” ಘೋಷಣೆ ಬರೆದವರು ಪಾಸ್: ಶಿಕ್ಷಕರಿಗೆ ಎದುರಾಯ್ತು ಸಂಕಷ್ಟ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯಲ್ಲಿ ಉತ್ತರಗಳ ಬದಲು “ಜೈ ಶ್ರೀ ರಾಮ್” ಘೋಷಣೆ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಅವರೆ ಅವರೆಲ್ಲಾ ಪಾಸ್ ಆಗಿದ್ದಾರೆ. ಆದರೆ ಈಗ ಶಿಕ್ಷಕರಿಗೆ ತಲೆ ನೋವು ತಂದಿಟ್ಟಿದೆ. ಉತ್ತರ ಪತ್ರಿಕೆಯಲ್ಲಿ ಸಿನಿಮಾ ಹಾಡುಗಳು, ಮ್ಯೂಸಿಕ್‌ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದು, ಅದಕ್ಕೆ ಅಂಕಗಳನ್ನು ನೀಡುವುದಕ್ಕಾಗಿ ವಿದ್ಯಾರ್ಥಿಗಳಿಂದ ಹಣವನ್ನು ಲಂಚ ಪಡೆದ ಆರೋಪದ ಮೇಲೆ ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ

ಪರೀಕ್ಷೆಯಲ್ಲಿ “ಜೈ ಶ್ರೀ ರಾಮ್” ಘೋಷಣೆ ಬರೆದವರು ಪಾಸ್: ಶಿಕ್ಷಕರಿಗೆ ಎದುರಾಯ್ತು ಸಂಕಷ್ಟ Read More »

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊನ್ನೆ ಸಿಎಂ ಸಿದ್ದರಾಮಯ್ಯ ಅವರು ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ಮಗಳು ನೇಹಾ ಹತ್ಯೆ ನಡೆದ ಮೇಲೆ ತಮಗೂ ಜೀವ ಬೆದರಿಕೆ ಇದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ್‌ ಅವರು ಹೇಳಿದರು. ಈ ಹಿನ್ನೆಲೆಯಲ್ಲಿ ಅವರಿಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ರಾಜ್ಯ ಸರ್ಕಾರ ಏರ್ಪಡಿಸಿದೆ. ಈ ಸಂದರ್ಭದಲ್ಲಿ ಸಿಎಂ ಬೆದರಿಕೆ ಇದ್ದರೆ ಭದ್ರತೆ ಒದಗಿಸುವುದಾಗಿ

ನೇಹಾ ನಿವಾಸಕ್ಕೆ ಪೊಲೀಸ್ ಭದ್ರತೆ, ತಂದೆಗೆ ಗನ್ ಮ್ಯಾನ್ ವ್ಯವಸ್ಥೆ ಮಾಡಿದ ರಾಜ್ಯ ಸರ್ಕಾರ Read More »

ಹಾಸನದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾರ್ಯಕರ್ತರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಹಾಸನದಲ್ಲಿ ಮತದಾನ ಪ್ರಕ್ರಿಯೆ ಮುಗಿಯುವ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಇದರಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೆ.ಬಿ‌.ಪಾಳ್ಯದಲ್ಲಿ ನಡೆದಿದೆ. ಕೆ.ಬಿ.ಪಾಳ್ಯದ ಮತಗಟ್ಟೆ ಸಂಖ್ಯೆ 249ರ ಬಳಿ ಕಾಂಗ್ರೆಸ್‌ನ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಕೈ ಕಾರ್ಯಕರ್ತನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತಗಟ್ಟೆಗೆ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಅವರ ತಾಯಿ ಅನುಪಮಾ ಮಹೇಶ್ ಭೇಟಿ ನೀಡಿದ್ದರು.

ಹಾಸನದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ| ಕಾರ್ಯಕರ್ತರು ಆಸ್ಪತ್ರೆಗೆ ದಾಖಲು Read More »

ಮಂಡ್ಯ: ಮತ ಹಾಕಲು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದ ಮಹಿಳೆ

ಸಮಗ್ರ ನ್ಯೂಸ್‌ : ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿಕೊಂಡು ಬಂದು ಮತ ಚಲಾಯಿಸಿದ ಘಟನೆ ಮಂಡ್ಯದ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯ ಹಾಗೂ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ. ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು

ಮಂಡ್ಯ: ಮತ ಹಾಕಲು ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದ ಮಹಿಳೆ Read More »