ಮಡಗಾಂವ್ – ಮಂಗಳೂರು ವಂದೇಭಾರತ್ ಎಕ್ಸ್ಪ್ರೆಸ್ ಬೆಂಗಳೂರಿನವರೆಗೆ ವಿಸ್ತರಣೆಗೆ ಗ್ರೀನ್ ಸಿಗ್ನಲ್
ಸಮಗ್ರ ನ್ಯೂಸ್: ಬೆಂಗಳೂರು, ಕರಾವಳಿ ಕರ್ನಾಟಕ ಹಾಗೂ ಗೋವಾ ನಡುವಿನ ರೈಲು ಸಂಪರ್ಕ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಹಾಸನ, ಮಂಗಳೂರು ಜಂಕ್ಷನ್, ಉಡುಪಿ ಹಾಗೂ ಕಾರವಾರ ಮಾರ್ಗವಾಗಿ ಸಂಚರಿಸುವಂತೆ ಮಡಗಾಂವ್- ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯನ್ನು ಬೆಂಗಳೂರಿನವರೆಗೆ ವಿಸ್ತರಿಸಲು ರೈಲ್ವೆ ಸಚಿವಾಲಯ ಅವಕಾಶ ನೀಡಿದೆ. ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಈ ಮಾರ್ಗದಲ್ಲಿ ವಂದೇ ಭಾರತ್ ಸೇವೆ ವಿಸ್ತರಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ
ಮಡಗಾಂವ್ – ಮಂಗಳೂರು ವಂದೇಭಾರತ್ ಎಕ್ಸ್ಪ್ರೆಸ್ ಬೆಂಗಳೂರಿನವರೆಗೆ ವಿಸ್ತರಣೆಗೆ ಗ್ರೀನ್ ಸಿಗ್ನಲ್ Read More »









