ಮನೆಮನೆಗೆ UHID ಸ್ಟಿಕ್ಕರ್ ಅಳವಡಿಕೆ| ಕಿತ್ತೆಸೆಯಬೇಡಿ, ಈ ಸುದ್ದಿ ಓದಿ…
ಸಮಗ್ರ ನ್ಯೂಸ್: ರಾಜ್ಯಾದ್ಯಂತ ಮನೆ ಮನೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಂಗವಾಗಿ UHID ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದ್ದು ಇದರ ಭಾಗವಾಗಿ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಆಯೋಗದ ಸಿಬ್ಬಂದಿ ಸ್ಟಿಕ್ಕರ್ ಅಂಟಿಸಿದರು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮನೆಮನೆಗೆ UHID ಸ್ಟಿಕ್ಕರ್ ಅಳವಡಿಕೆ| ಕಿತ್ತೆಸೆಯಬೇಡಿ, ಈ ಸುದ್ದಿ ಓದಿ… Read More »










