‘ಡೂ ಯು ನೋ ಕನ್ನಡ?’ ಎಂದ ಸಿಎಂ ಸಿದ್ದರಾಮಯ್ಯ| ಹೃದಯ ಗೆದ್ದ ರಾಷ್ಟ್ರಪತಿ ಮುರ್ಮು ಉತ್ತರ
ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ನಡುವೆ ಸೋಮವಾರ ಭಾಷಾ ಜುಗಲ್ ಬಂದಿ ನಡೆಯಿತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಸೋಮವಾರ ನಡೆದ ವಜ್ರ ಮಹೋತ್ಸವ ಸಮಾರಂಭದಲ್ಲಿ ಈ ಘಟನೆ ಜರುಗಿತು. ಮೊದಲಿಗೆ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಭಾಷಣ ಪ್ರಾರಂಭಿಸುವ ಮುನ್ನ ‘ಯು ನೋ ಕನ್ನಡ?(ನಿಮಗೆ ಕನ್ನಡ ಬರುತ್ತದೆಯೇ?)’ ಎಂದು ರಾಷ್ಟ್ರಪತಿಗಳಿಗೆ ತಮಾಷೆಯಿಂದ ಕೇಳಿದರು. ಸಿಎಂ ಪ್ರಶ್ನೆಗೆ ರಾಷ್ಟ್ರಪತಿ ಹಾಗೂ ವೇದಿಕೆಯ ಆಹ್ವಾನಿತರು ನಕ್ಕರು. ಬಳಿಕ
‘ಡೂ ಯು ನೋ ಕನ್ನಡ?’ ಎಂದ ಸಿಎಂ ಸಿದ್ದರಾಮಯ್ಯ| ಹೃದಯ ಗೆದ್ದ ರಾಷ್ಟ್ರಪತಿ ಮುರ್ಮು ಉತ್ತರ Read More »










