ರಾಜ್ಯ

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್

ಸಮಗ್ರ ನ್ಯೂಸ್: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಯಾದಗಿರಿ ವಸತಿ ಶಾಲೆ ಹೆರಿಗೆ ಕೇಸ್ ಬಗ್ಗೆ ಇದೀಗ ಬಿಗ್ ಅಪ್ಡೇಟ್ ದೊರೆತಿದೆ. ಯಾದಗಿರಿಯ ಶಹಾಪುರ‌ದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಪ್ರಕರಣ ಸಂಬಂಧ ಪ್ರಮುಖ A1 ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸ್ಟೆಲ್ ವಾರ್ಡನ್ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿತ್ತು. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಸದ್ಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಆರೋಪಿ ಪರಮಣ್ಣ, ಅಪ್ರಾಪ್ತ ಬಾಲಕಿ ಜೊತೆ

ಶೌಚಾಲಯದಲ್ಲಿ ವಿದ್ಯಾರ್ಥಿನಿ‌ ಹೆರಿಗೆಯಾದ ಪ್ರಕರಣ| ಪ್ರಮುಖ‌ ಆರೋಪಿ‌ ಅರೆಸ್ಟ್ Read More »

ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡುವುದನ್ನು ಕಣ್ಣಾರೆ ಕಂಡಿದ್ದೇನೆ| ಸೌಜನ್ಯ ಪ್ರಕರಣದ ಕುರಿತು ಮಂಡ್ಯ ಮೂಲದ ಮಹಿಳೆಯಿಂದ ಎಸ್ಐಟಿ‌ಗೆ ದೂರು

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳು ನಡೆದಿವೆ ಎಂದು ಚಿನ್ನಯ್ಯ ದೂರು ನೀಡಿದ ಆಧಾರದ ಮೇಲೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ವಿಚಾರಣೆ ಭರದಿಂದ ಸಾಗಿದೆ. ಇನ್ನು ಚಿನ್ನಯ್ಯನನ್ನು ಆರೋಪಿಯನ್ನಾಗಿ ವಶಕ್ಕೆ ಪಡೆದಿರುವ ಎಸ್‌ಐಟಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯಲ್ಲೂ ಸಹ ಹಲವು ದಾಖಲೆಗಳ ಹುಡುಕಾಟ ನಡೆಸಿದೆ. ಅಲ್ಲದೇ ಸುಜಾತ ಭಟ್‌ ಎಂಬ ವೃದ್ಧೆ ಸಹ ತನ್ನ ಮಗಳು ಅನನ್ಯ ಭಟ್‌ ಇದೇ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದು, ಆಕೆಯ ಅಸ್ತಿಪಂಜರ ಹುಡುಕಿಕೊಡಿ ಎಂದು ಬೇಡಿಕೆ

ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡುವುದನ್ನು ಕಣ್ಣಾರೆ ಕಂಡಿದ್ದೇನೆ| ಸೌಜನ್ಯ ಪ್ರಕರಣದ ಕುರಿತು ಮಂಡ್ಯ ಮೂಲದ ಮಹಿಳೆಯಿಂದ ಎಸ್ಐಟಿ‌ಗೆ ದೂರು Read More »

ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ RCB

ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಘಟನೆ ನಡೆದು 3 ತಿಂಗಳ ನಂತರ ಆರ್ ಸಿಬಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದೆ. ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಆರ್ ಸಿಬಿ, ಜೂನ್ 4, 2025 – ಈ ದಿನ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯಲಿದೆ.ನಾವು ಕಳೆದುಕೊಂಡಿದ್ದು 11 ಅಭಿಮಾನಿಗಳನ್ನಷ್ಟೇ ಅಲ್ಲ… ಅವರು ನಮ್ಮ ಕುಟುಂಬದ ಸದಸ್ಯರಾಗಿದ್ದರು, ನಮ್ಮ ಹೃದಯದ ಭಾಗವಾಗಿದ್ದರು. ಅವರ ಉತ್ಸಾಹವೇ ನಮ್ಮ ಊರು, ಸಮುದಾಯ

ಬೆಂಗಳೂರು ಕಾಲ್ತುಳಿತ ಪ್ರಕರಣ| ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಿಸಿದ RCB Read More »

ಕೆ.ಸೆಟ್ ಪರೀಕ್ಷೆಗೆ ಸೆ.1ರಿಂದ ಅರ್ಜಿ‌ ಆಹ್ವಾನ| ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ- ಸೆಟ್​​) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅರ್ಜಿ ಆಹ್ವಾನಿಸಲಾಗಿದ್ದು, ಸೆ.1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆಗೆ ಈ ಪರೀಕ್ಷೆ ಅರ್ಹತೆ ಕಡ್ಡಾಯವಾಗಿರುವ ಹಿನ್ನೆಲೆ ಈ ಪರೀಕ್ಷೆ ಹೆಚ್ಚು ಮಹತ್ವಪೂರ್ಣವಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಆಕಾಂಕ್ಷಿಗಳಾಗಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು. 2025ನೇ ಸಾಲಿನ ಕೆ ಸೆಟ್ ಪರೀಕ್ಷೆಗೆ ಸೆ.1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಕೆ.ಸೆಟ್ ಪರೀಕ್ಷೆಗೆ ಸೆ.1ರಿಂದ ಅರ್ಜಿ‌ ಆಹ್ವಾನ| ಅರ್ಜಿ ಸಲ್ಲಿಸೋದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ Read More »

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಕರಾಳ ಇತಿಹಾಸ ದಾಖಲು

ಸಮಗ್ರ ನ್ಯೂಸ್: ಭಾರತೀಯ ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟವನ್ನು ತಲುಪಿದ್ದು, ಮೊದಲ ಬಾರಿಗೆ ಪ್ರತಿ ಡಾಲರ್‌ಗೆ 88 ರೂ.ಗಳ ಗಡಿಯನ್ನು ದಾಟಿದೆ. ಭಾರತೀಯ ಸರಕುಗಳ ಮೇಲಿನ ಅಮೆರಿಕದ ದಂಡನಾತ್ಮಕ ಸುಂಕಗಳು ದೇಶದ ಬೆಳವಣಿಗೆ ಮತ್ತು ಬಾಹ್ಯ ಹಣಕಾಸು ಮೇಲೆ ಪರಿಣಾಮ ಬೀರುತ್ತದೆ ಎಂದು ಹೂಡಿಕೆದಾರರು ಹೇಳಿದ್ದಾರೆ. ಅಮೆರಿಕ ಈ ವಾರ ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ಸುಂಕವನ್ನು ವಿಧಿಸಿದ್ದು, ದಕ್ಷಿಣ ಏಷ್ಯಾದ ರಾಷ್ಟ್ರ ಎದುರಿಸುತ್ತಿರುವ ಒಟ್ಟು ಸುಂಕಗಳನ್ನು 50% ಕ್ಕೆ ದ್ವಿಗುಣಗೊಳಿಸಿದೆ. ಈ ಬೆಳವಣಿಗೆ

ಡಾಲರ್ ಎದುರು ಪಾತಾಳಕ್ಕೆ ಕುಸಿದ ರೂಪಾಯಿ| ಕರಾಳ ಇತಿಹಾಸ ದಾಖಲು Read More »

ಜನೌಷಧಿ‌ ಕೇಂದ್ರ ಮಾದರಿಯಲ್ಲಿ ಕೀಟನಾಶಕ ಕೇಂದ್ರ – ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆಯೋ ಅದೇ ರೀತಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್‌ ಸೆಂಟರ್‌) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಔಷಧಿಗಳನ್ನು ನೀಡುತ್ತಿದೆ. ಅದೇ ರೀತಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಕಡಿಮೆ ದರದಲ್ಲಿ

ಜನೌಷಧಿ‌ ಕೇಂದ್ರ ಮಾದರಿಯಲ್ಲಿ ಕೀಟನಾಶಕ ಕೇಂದ್ರ – ಸಚಿವ ವಿ.ಸೋಮಣ್ಣ Read More »

ವಿವಾದಾತ್ಮಕ ಹುಬ್ಬಳ್ಳಿಯ ಈದ್ಗಾ ಮೈದಾನ ಇನ್ಮುಂದೆ ‘ರಾಣಿ ಚೆನ್ನಮ್ಮ’ ಮೈದಾನ| ಪಾಲಿಕೆಯಿಂದ ಮರುನಾಮಕರಣ

ಸಮಗ್ರ ನ್ಯೂಸ್: ಪ್ರತಿ ವರ್ಷವೂ ಗಣೇಶೋತ್ಸವದ ಸಂದರ್ಭದಲ್ಲಿ ವಿವಾದಕ್ಕೆ ಕಾರಣವಾಗುತ್ತಿದ್ದಂತ ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಗ್ರೌಂಡ್ ಎಂಬುದಾಗಿ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಉಪ ಮೇಯರ್ ಸಂತೋಷ್ ಚೌಹ್ವಾಣ್ ಅಧಿಕೃತವಾಗಿ ಘೋಷಿಸಿದ್ದಾರೆ. ಪ್ರತಿ ವರ್ಷ ಗಣೇಶ ಹಬ್ಬ ಪ್ರಾರಂಭವಾಗುತ್ತಿದ್ದಂತೇ, ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದಕ್ಕೆ ಕಾರಣವಾಗುತ್ತಿತ್ತು. ಗಣೇಶೋತ್ಸವ ಕೂರಿಸುವ ಸಂಬಂಧ ವಿವಾದ ತೀರ್ವಗೊಳ್ಳುತ್ತಿತ್ತು. ಇದಕ್ಕೆ ಕಾರಣ ಈದ್ಗಾ ಮೈದಾನ ಎಂಬುದಾಗಿ ಹೆಸರಿದ್ದದ್ದೇ ಆಗಿತ್ತು. ಆದರೇ ಈ ಬಾರಿ ಗಣೋಶೋತ್ಸವ ಈದ್ಗಾ ಮೈದಾನದಲ್ಲಿ ಶಾಂತಿಯುತವಾಗಿಯೇ ನಡೆಯುತ್ತಿದೆ. ಈ

ವಿವಾದಾತ್ಮಕ ಹುಬ್ಬಳ್ಳಿಯ ಈದ್ಗಾ ಮೈದಾನ ಇನ್ಮುಂದೆ ‘ರಾಣಿ ಚೆನ್ನಮ್ಮ’ ಮೈದಾನ| ಪಾಲಿಕೆಯಿಂದ ಮರುನಾಮಕರಣ Read More »

ರಾಜ್ಯದಲ್ಲಿ ನಿಲ್ಲದ ಮಳೆಯಬ್ಬರ| ರೆಡ್ ಅಲರ್ಟ್ ಘೋಷಣೆ; 3 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ‌‌ ಕೆಲ ದಿನಗಳಿಂದ ರಾಜ್ಯದಲ್ಲಿ ‌ಭಾರೀ ಮಳೆಯಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿರುವುದರಿಂದ ದಕ್ಷಿಣ ಕನ್ನಡ ಚಿಕ್ಕಮಗಳೂರು ಸೇರಿ ಹಲವೆಡೆ ಆಗಸ್ಟ್ 30ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಂಗನವಾಡಿ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಿದೆ. ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ರಜೆ ಘೋಷಣೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು

ರಾಜ್ಯದಲ್ಲಿ ನಿಲ್ಲದ ಮಳೆಯಬ್ಬರ| ರೆಡ್ ಅಲರ್ಟ್ ಘೋಷಣೆ; 3 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ Read More »

ದ.ಕ ಜಿಲ್ಲೆಯಲ್ಲಿ ಮುಂದುವರಿದ ವರ್ಷಧಾರೆ| ಆ.30ರಂದೂ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಹಾಗೂ ಅನುದಾನಿತ, ಮತ್ತು ಖಾಸಗಿ ಶಾಲೆಗಳಿಗೆ ಆ.30ರ ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಮುಂದುವರಿದ ವರ್ಷಧಾರೆ| ಆ.30ರಂದೂ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ Read More »

ಪುತ್ತೂರು: ಸಾರ್ವಜನಿಕರಿಂದ ಲಂಚ ಸ್ವೀಕಾರ| ಲೋಕಾಯುಕ್ತ ದಾಳಿ ವೇಳೆ ತಹಶಿಲ್ದಾರ್, ಕಚೇರಿ ಸಿಬ್ಬಂದಿ ಪರಾರಿ

ಸಮಗ್ರ‌ ನ್ಯೂಸ್: ಸಾರ್ವಜನಿಕರೊಬ್ಬರಿಂದ ಲಂಚ ಸ್ವೀಕಾರ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣದ ಸಮೇತ ಆರೋಪಿಯನ್ನು ಬಂಧಿಸಿದ ಘಟನೆ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯಲ್ಲಿ ಗುರುವಾರ ಸಂಜೆ ನಡೆದಿದೆ.ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್ ಎಂಬಾತ ದೂರುದಾರರಿಂದ 12,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸುನೀಲ್ ನನ್ನು ವಶಕ್ಕೆ ಪಡೆದು

ಪುತ್ತೂರು: ಸಾರ್ವಜನಿಕರಿಂದ ಲಂಚ ಸ್ವೀಕಾರ| ಲೋಕಾಯುಕ್ತ ದಾಳಿ ವೇಳೆ ತಹಶಿಲ್ದಾರ್, ಕಚೇರಿ ಸಿಬ್ಬಂದಿ ಪರಾರಿ Read More »