ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಿಸದಂತೆ ಶಿಕ್ಷಕಿ ಒತ್ತಾಯ| ಕೇಸ್ ಜೊತೆ ಶಿಕ್ಷಕಿ ಸಸ್ಪೆಂಡ್
ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಣೆಯಲ್ಲಿ ಭಾಗವಹಿಸದಂತೆ ಒತ್ತಾಯಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಿದ್ದಲ್ಲದೇ ಪೊಲೀಸರು ದೂರು ದಾಖಲಿಸಿಕೊಂಡ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ತ್ರಿಶೂರ್‌ನ ಕಡವಲ್ಲೂರಿನ ಸಿರಾಜುಲ್ ಉಲೂಮ್ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಈ ಘಟನೆ ವರದಿಯಾಗಿದೆ. ಅಲ್ಲಿನ ಖದೀಜಾ ಎಂದು ಗುರುತಿಸಲಾದ ಶಿಕ್ಷಕಿ ತನ್ನ ವಿದ್ಯಾರ್ಥಿಗಳ ಪೋಷಕರಿಗೆ ವಾಯ್ಸ್ ನೋಟ್ ಅನ್ನು ಕಳುಹಿಸಿ ಮಕ್ಕಳಿಗೆ ಓಣಂ ಆಚರಣೆಯಲ್ಲಿ ಪಾಲ್ಗೊಳ್ಳದಂತೆ ಒತ್ತಾಯಿಸಿರುವುದಾಗಿ ಆರೋಪಿಸಲಾಗಿದೆ. ಆಡಿಯೋ ಸಂದೇಶದಲ್ಲಿ ಶಿಕ್ಷಕಿ, ನಾವು ಮುಸ್ಲಿಮರು ಇಸ್ಲಾಂ ಧರ್ಮವನ್ನು
ಮುಸ್ಲಿಂ ವಿದ್ಯಾರ್ಥಿಗಳಿಗೆ ಓಣಂ ಆಚರಿಸದಂತೆ ಶಿಕ್ಷಕಿ ಒತ್ತಾಯ| ಕೇಸ್ ಜೊತೆ ಶಿಕ್ಷಕಿ ಸಸ್ಪೆಂಡ್ Read More »










