ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಆ.23 ರಂದು ನಡೆಯಿತು.   ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ  ಹರೀಶ್ ಇಂಜಾಡಿ ಅವರು  ವಹಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ, ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಪ್ರಕಾಶ್ ಅವರು  ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಚಿಂತನೆಗಳನ್ನು ಹಾಗೂ ಬದಲಾವಣೆಗಳನ್ನು

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ  Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ಗ್ರಹಗಳ ಸ್ಥಾನ ಬದಲಾವಣೆಯಿಂದ 12 ರಾಶಿಗಳ ಸಾಪ್ತಾಹಿಕ ಭವಿಷ್ಯ ಹೇಗಿರಲಿದೆ? ಆ.24ರಿಂದ 30ರವರೆಗಿನ ಈ ವಾರದಲ್ಲಿ ಯಾವ ರಾಶಿಗೆ ಶುಭ? ಯಾವ ರಾಶಿಗೆ ಅದೃಷ್ಟಶಾಲಿಯಾಗಿರಲಿದೆ? ಯಾವ ರಾಶಿಗೆ ದುರಾದೃಷ್ಟ ಎದುರಾಗಲಿದೆ? ಎಲ್ಲಾ 12 ರಾಶಿಗಳ ಈ ವಾರದ ರಾಶಿ ಭವಿಷ್ಯ ಹೇಗಿರಲಿದೆ? ನೋಡೋಣ ಬನ್ನಿ… ಮೇಷ ರಾಶಿ:ಈ ವಾರ ರಾಶಿಯ ಅಧಿಪತಿ ಬುಧನ ಸ್ಥಾನದಲ್ಲಿದ್ದು ನೌಕರರ ಬಗ್ಗೆ ನಿಮಗೆ ಕಾಳಜಿ‌ ಇರುವುದು. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮಾಡುವ ಕೌಶಲವು ನಿಮ್ಮದಾಗಲಿದೆ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಈಗ ಎಲ್ಲಾ ಆರೋಪಗಳನ್ನು ತೊಳೆದಂತಾಗಿದೆ – ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕಣದಲ್ಲಿ ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ದೂರುದಾರನನ್ನೇ ಬಂಧಿಸಿದ್ದಾರೆ. ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ. ಇದಾದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಎಲ್ಲಾ ಆರೋಪಗಳನ್ನು ತೊಳೆದಂತಾಗಿದೆ ಎಂದಿದ್ದಾರೆ. ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು, ಈ ಬಗ್ಗೆ ಹೆಚ್ಚು ಮಾತನಾಡಲ್ಲ, ಎಸ್ಐಟಿ

ಈಗ ಎಲ್ಲಾ ಆರೋಪಗಳನ್ನು ತೊಳೆದಂತಾಗಿದೆ – ವೀರೇಂದ್ರ ಹೆಗ್ಗಡೆ Read More »

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸೋಶಿಯಲ್ ಮೀಡಿಯಾ ದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬ್ರಹ್ಮಾವರ ಪೊಲೀಸರಿಂದ ಅರೆಸ್ಟ್ ಆಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರಾಗಿದೆ. ಉಡುಪಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ನ್ಯಾಯಾಧೀಶ ನಾಗೇಶ್ ಎನ್.ಎ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ಇನ್ನು ಈ ತರದ ನ್ಯೂ ಸೆನ್ಸ್ ಮಾಡಕೂಡದು ಎಂದು ಈ ವೇಳೆ

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು Read More »

ಅನಾಮಿಕ ಮುಸುಕುಧಾರಿ ಮುಖವಾಡ ಬಯಲು| ಎಸ್ಐಟಿ ಯಿಂದ ಸಿ.ಎನ್ ಚಿನ್ನಯ್ಯ ಬಂಧನ

ಸಮಗ್ರ ನ್ಯೂಸ್: ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಬಂಧಿಸಿದೆ. ಮಾಸ್ಕ್ ಮ್ಯಾನ್ ನನ್ನು ಬಂಧಿಸಿರುವ ಎಸ್ ಐ ಟಿ (SIT) ಇಂದು ಕೋರ್ಟ್ ಗೆ ಹಾಜರುಪಡಿಸಲಿದೆ. ಸುದೀರ್ಘ ವಿಚಾರಣೆ ಬಳಿಕ ಎಸ್ ಐ ಟಿ ಇಂದು ಮಾಸ್ಕ್ ಮ್ಯಾನ್ ನನ್ನು ಬಂಧಿಸಿದೆ. ಮಾಸ್ಕ್ ಮ್ಯಾನ್ ಹೆಸರು ಸಿ.ಎನ್ ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ

ಅನಾಮಿಕ ಮುಸುಕುಧಾರಿ ಮುಖವಾಡ ಬಯಲು| ಎಸ್ಐಟಿ ಯಿಂದ ಸಿ.ಎನ್ ಚಿನ್ನಯ್ಯ ಬಂಧನ Read More »

ಶಾಸಕ ವೀರೇಂದ್ರ ಪಪ್ಪಿ, ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸಗಳ ಮೇಲೆ ಇಡಿ ದಾಳಿ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಮುಖಂಡರಿಗೆ ಜಾರಿ ನಿರ್ದೇಶನಾಲಯ (ED) ಶಾಕ್ ಕೊಟ್ಟಿದ್ದು, ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸಹೋದರರ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಇತ್ತ ಬೆಂಗಳೂರಿನ ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ಕುಸುಮಾ ನಿವಾಸದ ಮೇಲೆ

ಶಾಸಕ ವೀರೇಂದ್ರ ಪಪ್ಪಿ, ಕಾಂಗ್ರೆಸ್ ನಾಯಕಿ ಕುಸುಮಾ ನಿವಾಸಗಳ ಮೇಲೆ ಇಡಿ ದಾಳಿ Read More »

ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ| ಹೆಗ್ಗಡೆಯವರು ಸ್ವಾಗತಿಸಿದರೂ ಬಿಜೆಪಿಯಿಂದ ವಿರೋಧ ಯಾಕೆ? ಸಿಎಂ

ಸಮಗ್ರ ನ್ಯೂಸ್: ಧರ್ಮಸ್ಥಳದಲ್ಲಿ ಅಸ್ಥಿಪಂಜರ ಕಾರ್ಯ ಇನ್ನು ಕೂಡ ನಡೆಯುತ್ತಲೇ ಇದೆ. ಎಸ್‌ಐಟಿ ಅಧಿಕಾರಿಗಳು ಆ ಅನಾಮಧೇಯ ವ್ಯಕ್ತಿ ಹೇಳಿದ ಕಡೆಯಲ್ಲೆಲ್ಲಾ ಅಗೆದು ಹುಡುಕಾಟ ನಡೆಸುತ್ತಿದ್ದಾರೆ. ಇದರ ನಡುವೆ ಈ ತಪಾಸಣೆಯ ಬಗ್ಗೆ, ಎಸ್‌ಐಟಿ ರಚನೆಯ ಬಗ್ಗೆ ಬಿಜೆಪಿ ನಾಯಕರು ಖಂಡಿಸಿದ್ದಾರೆ. ಧರ್ಮಸ್ಥಳ ಯಾತ್ರೆಯನ್ನು ಮಾಡಿದ್ದಾರೆ. ಅಷ್ಟೇ ಅಲ್ಲ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರು ಕೂಡ ಈ ಸಂಬಂಧ ಸ್ವಾಗತ ಮಾಡಿದ್ದಾರೆ. ಎಸ್‌ಐಟಿ ತನಿಖೆ ಆಗ್ಲಿ ಬಿಡಿ ಎಂದು ಒಪ್ಪಿಗೆ ಸೂಚಿಸಿದ್ದಾರೆ. ಈ ವಿಚಾರ ಇಂದು ಸದನದಲ್ಲಿ

ಧರ್ಮಸ್ಥಳದಲ್ಲಿ ಎಸ್ಐಟಿ ತನಿಖೆ| ಹೆಗ್ಗಡೆಯವರು ಸ್ವಾಗತಿಸಿದರೂ ಬಿಜೆಪಿಯಿಂದ ವಿರೋಧ ಯಾಕೆ? ಸಿಎಂ Read More »

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್

ಸಮಗ್ರ ನ್ಯೂಸ್: ಲೇಖಕಿ ಬಾನು ಮುಷ್ತಾಕ್ ಈ ಬಾರಿಯ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ.ಅವರ ಹೃದಯ ದೀಪ ಕೃತಿಗೆ ಬೂಕರ್

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್ Read More »

‘ದುಡ್ಡಿಗಾಗಿ ಆತ ಹೀಗೆ ಮಾಡುತ್ತಿರಬಹುದು’ | ಅನಾಮಿಕ ದೂರುದಾರನ ಮೊದಲ ಪತ್ನಿ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ‘ಆತ ಒಳ್ಳೆಯವನಲ್ಲ, ನನಗೂ ನನ್ನ ಮಕ್ಕಳಿಗೂ ಹಿಂಸೆ ಕೊಡುತ್ತಿದ್ದ. ಆತ ಧರ್ಮಸ್ಥಳದ ವಿಚಾರವಾಗಿ ಅಪಪ್ರಚಾರ ಮಾಡುತ್ತಿರುವುದು ಸತ್ಯವಲ್ಲ. ದುಡ್ಡಿನ ಆಮಿಷಕ್ಕೆ ಹೀಗೆ ಮಾಡುತ್ತಿರಬಹುದು’ ಎಂದು ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರನ ಮೊದಲ ಪತ್ನಿ ಎಂದು ಹೇಳಿಕೊಂಡಿರುವ ಮಹಿಳೆ ದೂರಿದ್ದಾರೆ. ಪಟ್ಟಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಆತನನ್ನು 1999ರಲ್ಲಿ ಮದುವೆಯಾಗಿದ್ದೆ. 7 ವರ್ಷ ಜೊತೆಗಿದ್ದೆವು‌. ನನಗೆ ಹೊಡೆದು ಹಿಂಸಿಸುತ್ತಿದ್ದ. ನಮಗೆ ಮಗ ಮತ್ತು ಮಗಳಿದ್ದಾಳೆ. ಧರ್ಮಸ್ಥಳದಲ್ಲಿ ಕಸ ಗುಡಿಸುತ್ತಿದ್ದ, ಶೌಚಾಲಯ ತೊಳೆಯುತ್ತಿದ್ದ’ ಎಂದಿದ್ದಾರೆ. ‘ಜೀವನಾಂಶ ಕೊಡಬೇಕಾಗುತ್ತದೆ

‘ದುಡ್ಡಿಗಾಗಿ ಆತ ಹೀಗೆ ಮಾಡುತ್ತಿರಬಹುದು’ | ಅನಾಮಿಕ ದೂರುದಾರನ ಮೊದಲ ಪತ್ನಿ ಪ್ರತಿಕ್ರಿಯೆ Read More »

ಭದ್ರತೆಯ ಕಾರಣಕ್ಕಾಗಿ ಧರ್ಮಸ್ಥಳಕ್ಕೆ ಬರಲು ಸಾಧ್ಯವಿಲ್ಲ| ಪೊಲೀಸರಿಗೆ ಪತ್ರ ಬರೆದಿದ್ದ ಯೂಟ್ಯೂಬರ್ ಸಮೀರ್

ಸಮಗ್ರ ನ್ಯೂಸ್: ಜು.12 ರಂದು ಎಂಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆ ಆತನ ವಿರುದ್ಧ ಎಫ್ ಐ ಆರ್ ಕೂಡ ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಸಮೀರ್ ಪತ್ರವೊಂದನ್ನು ಬರೆದಿದ್ದು, ನಾನು ಧರ್ಮಸ್ಥಳ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಪತ್ರ ಬರೆದಿದ್ದಾನೆ. ವೈಯುಕ್ತಿಕ ಭದ್ರತೆಯ ದೃಷ್ಟಿಯಿಂದ ನನ್ನ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಗೆ ಉತ್ತರ ನೀಡಲು ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗಲು ಸಾದ್ಯವಿಲ್ಲ

ಭದ್ರತೆಯ ಕಾರಣಕ್ಕಾಗಿ ಧರ್ಮಸ್ಥಳಕ್ಕೆ ಬರಲು ಸಾಧ್ಯವಿಲ್ಲ| ಪೊಲೀಸರಿಗೆ ಪತ್ರ ಬರೆದಿದ್ದ ಯೂಟ್ಯೂಬರ್ ಸಮೀರ್ Read More »