ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ ಕರ್ಕಿ ಪರ ಹೋರಾಟಗಾರರ ಒಲವು
ಸಮಗ್ರ ನ್ಯೂಸ್: ಯುವ ಸಮುದಾಯದ ಪ್ರತಿಭಟನೆ, ಹಿಂಸಾಚಾರದಿಂದಾಗಿ ಅರಾಜಕತೆ ಮನೆ ಮಾಡಿರುವ ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆ ಕುರಿತಂತೆ ಪ್ರಯತ್ನಗಳು ಬುಧವಾರ ನಡೆದಿವೆ. ಇನ್ನೊಂದೆಡೆ, ಘರ್ಷಣೆಯನ್ನು ಹತ್ತಿಕ್ಕುವ ಸಲುವಾಗಿ ನೇಪಾಳ ಸೇನೆಯು ರಾಷ್ಟ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ್ದು, ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ. ಮಧ್ಯಂತರ ಸರ್ಕಾರ ಮುನ್ನಡೆಸಲು, ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ, ಕಠ್ಮಂಡು ಮೇಯರ್ ಬಾಲೇಂದ್ರ ಶಾ ಹಾಗೂ ವಿದ್ಯುತ್ ಮಂಡಳಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕುಲಮಾನ್ ಘೀಸಿಂಗ್ ಅವರ ಹೆಸರುಗಳನ್ನು ಪ್ರತಿಭಟನೆ ನಡೆಸುತ್ತಿರುವ
ನೇಪಾಳದಲ್ಲಿ ಮಧ್ಯಂತರ ಸರ್ಕಾರ ರಚನೆಗೆ ಯತ್ನ| ಸುಶೀಲಾ ಕರ್ಕಿ ಪರ ಹೋರಾಟಗಾರರ ಒಲವು Read More »










