ರಾಜ್ಯ

ಸಾರಿಗೆ ನಿಯಮಗಳಲ್ಲಿ 9 ಸಾವಿರ ಚಾಲಕ ಸಿಬ್ಬಂದಿ ನೇಮಕ – ಸಂತೋಷ್ ಲಾಡ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದೆ. ಈಗಾಗಲೇ‌ ನಾಲ್ಕು ಸಾರಿಗೆ ನಿಗಮಗಳಲ್ಲಿ 9,000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್ ವಿ ಸಂಕನೂರ ಅವರ […]

ಸಾರಿಗೆ ನಿಯಮಗಳಲ್ಲಿ 9 ಸಾವಿರ ಚಾಲಕ ಸಿಬ್ಬಂದಿ ನೇಮಕ – ಸಂತೋಷ್ ಲಾಡ್ Read More »

ಸಂಸತ್ ಅಧಿವೇಶನದಲ್ಲಿ ಕೋಲಾಹಲ| ಬಿಜೆಪಿ‌ ಸಂಸದನಿಗೆ ಗಾಯ; ರಾಹುಲ್ ಗಾಂಧಿ ಮೇಲೆ ತಳ್ಳಾಟ ಆರೋಪ

ಸಮಗ್ರ ನ್ಯೂಸ್: ಸಂಸತ್ ನಲ್ಲಿ ಡಾ. ಅಂಬೇಡ್ಕರ್ ಕುರಿತ ಹೇಳಿಕೆಯಿಂದ ಭುಗಿಲೆದ್ದಿರುವ ಆಕ್ರೋಶ ಇವತ್ತು ಮತ್ತೊಂದು ಹಂತಕ್ಕೆ ಹೋಗಿದೆ. ಸಂಸತ್ ನಲ್ಲಿ ದೊಡ್ಡ ಹೈಡ್ರಾಮಾ ನಡೆದಿದ್ದು ಪ್ರತಿಭಟನೆಯ ಮಧ್ಯೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡಿದ್ದಾರೆ. ಸಂಸತ್ತಿನಲ್ಲಿ ಉದ್ವಿಗ್ನತೆ ಭುಗಿಲೆದ್ದಿದ್ದು, ರಾಹುಲ್ ಗಾಂಧಿ ಸಂಸದರನ್ನು ತಳ್ಳಿದರು ಎಂದು ಆರೋಪಿಸಲಾಗಿದೆ. ಗದ್ದಲ ಗಲಾಟೆ ಉಂಟಾಗಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರ ತಲೆಗೆ ಗಾಯವಾಗಿದೆ. ಇದಕ್ಕೆ ನೇರವಾಗಿ ರಾಹುಲ್ ಗಾಂಧಿ ಕಾರಣ ಎನ್ನಲಾಗಿದೆ. ಕಾಂಗ್ರೆಸ್ ಸಂವಿಧಾನ

ಸಂಸತ್ ಅಧಿವೇಶನದಲ್ಲಿ ಕೋಲಾಹಲ| ಬಿಜೆಪಿ‌ ಸಂಸದನಿಗೆ ಗಾಯ; ರಾಹುಲ್ ಗಾಂಧಿ ಮೇಲೆ ತಳ್ಳಾಟ ಆರೋಪ Read More »

ರೈತರ ಭೂಮಿ.. ದೇವಸ್ಥಾನದ ಜಾಗವನ್ನು ವಕ್ಸ್‌ ಬೋರ್ಡ್ ಹಿಂಪಡೆಯಲ್ಲ : ಸಿಎಂ ಸಿದ್ದರಾಮಯ್ಯ !

ಸಮಗ್ರ ನ್ಯೂಸ್ : ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಪಕ್ಷ ಬಿಜೆಪಿ ನಾಯಕರು ವಕ್ಸ್ ಬೋರ್ಡ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಶ್ನೆಗಳನ್ನು ಕೇಳಿದರು. ಈ ವೇಳೆ ಸರ್ಕಾರದ ಪರವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಉತ್ತರ ನೀಡಲು ಮುಂದಾದಾಗ ಸದನದಲ್ಲಿ ಗದ್ದಲ ಸೃಷ್ಟಿಯಾಯ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ವಿಪಕ್ಷ ನಾಯಕರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ವಕ್ಸ್ ಬೋರ್ಡ್ ನಿಂದ ದೇವಸ್ಥಾನಕ್ಕೆ ನೋಟಿಸ್ ಕೊಟ್ಟಿದ್ದರೆ ಆ ರೀತಿಯ ನೋಟೀಸ್ ಗಳನ್ನು ವಾಪಸ್ಸು ತಗೊಳ್ತವೆ

ರೈತರ ಭೂಮಿ.. ದೇವಸ್ಥಾನದ ಜಾಗವನ್ನು ವಕ್ಸ್‌ ಬೋರ್ಡ್ ಹಿಂಪಡೆಯಲ್ಲ : ಸಿಎಂ ಸಿದ್ದರಾಮಯ್ಯ ! Read More »

ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮುಳುಗಡೆ| 13 ಪ್ರವಾಸಿಗರು ನೀರು ಪಾಲು

ಸಮಗ್ರ ನ್ಯೂಸ್: ಎಲಿಫೆಂಟಾ ಗುಹೆಗಳಿಗೆ ಪ್ರವಾಸಕ್ಕೆ ತೆರಳಿದ್ದ ಮುಂಬೈನ ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮಗುಚಿ ಕನಿಷ್ಠ 13 ಜನರು ಮುಳುಗಿ ಸಾವನ್ನಪ್ಪಿದ್ದಾರೆ. ದೋಣಿಯಲ್ಲಿ ಒಟ್ಟು 80 ಪ್ರಯಾಣಿಕರು ಮತ್ತು ಐವರು ಸಿಬ್ಬಂದಿ ಇದ್ದರು ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಿಳಿಸಿದೆ. 101 ಮಂದಿಯನ್ನು ಈವರೆಗೆ ರಕ್ಷಿಸಲಾಗಿದೆ. ಭಾರತೀಯ ನೌಕಾಪಡೆ, ಭಾರತೀಯ ಕೋಸ್ಟ್ ಗಾರ್ಡ್, ಮುಂಬೈ ಪೊಲೀಸರು ಮತ್ತು ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರ ಸೇರಿದಂತೆ ಅನೇಕ ಏಜೆನ್ಸಿಗಳು ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು

ಗೇಟ್ ವೇ ಆಫ್ ಇಂಡಿಯಾದಲ್ಲಿ ದೋಣಿ ಮುಳುಗಡೆ| 13 ಪ್ರವಾಸಿಗರು ನೀರು ಪಾಲು Read More »

ಪ್ರಿಯಾಂಕಾ ಗಾಂಧಿಯ ‘ಪ್ಯಾಲೆಸ್ತೀನ್’ ಸಂದೇಶಕ್ಕೆ ಯೋಗಿ ಕೌಂಟರ್! 5,600ಕ್ಕೂ ಹೆಚ್ಚು ಯುಪಿ ಯುವಕರನ್ನು ಇಸ್ರೇಲ್‌ಗೆ ಕಳುಹಿಸಲಾಗಿದೆ ಎಂದ ಸಿಎಂ

ಸಮಗ್ರ ನ್ಯೂಸ್ : ಉತ್ತರ ಪ್ರದೇಶದ 5,600 ಕ್ಕೂ ಹೆಚ್ಚು ಯುವಕರು ಇಸ್ರೇಲ್‌ಗೆ ಕಳುಹಿಸಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಡಿ. 17 ರಂದು ವಿಧಾನಸಭೆಗೆ ಹೇಳಿದರು. ಪ್ಯಾಲೆಸ್ತೀನ್ ಧ್ವಜಹೊಂದಿರುವ ಬ್ಯಾಗ್ ಹಿಡಿದು ಸಂಸತ್ತಿಗೆ ಹೋಗಿದ್ದು ಪ್ರಿಯಾಂಕಾ ಗಾಂಧಿಯ ವಿರುದ್ದ ವಾಗ್ದಾಳಿ ನಡೆಸಿ, ಅವರ ಪ್ಯಾಲೆಸ್ತೀನ್ ಬೆಂಬಲವನ್ನು ಟೀಕಿಸಿದರು.ಉತ್ತರ ಪ್ರದೇಶವು ತನ್ನ ಯುವಕರನ್ನು ಇಸ್ರೇಲ್‌ಗೆ ಕಳುಹಿಸುತ್ತಿರುವಾಗ ಅಲ್ಲಿ ಅವರಿಗೆ ಉಚಿತ ವಸತಿ ಮತ್ತು ಆಹಾರ ಹಾಗೂ ಭದ್ರತೆಯನ್ನು ನೀಡಲಾಗುತ್ತದೆ ಎಂದು ಯೋಗಿ ಹೇಳಿದರು.

ಪ್ರಿಯಾಂಕಾ ಗಾಂಧಿಯ ‘ಪ್ಯಾಲೆಸ್ತೀನ್’ ಸಂದೇಶಕ್ಕೆ ಯೋಗಿ ಕೌಂಟರ್! 5,600ಕ್ಕೂ ಹೆಚ್ಚು ಯುಪಿ ಯುವಕರನ್ನು ಇಸ್ರೇಲ್‌ಗೆ ಕಳುಹಿಸಲಾಗಿದೆ ಎಂದ ಸಿಎಂ Read More »

ಕಡಬ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ| ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಮತಯಾಚನೆ ಸಂಬಂಧ ದಾಖಲಾದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. ನ್ಯಾ. ನಾಗಪ್ರಸನ್ನ ಅವರ ಪೀಠ ಈ ತೀರ್ಪು ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಆಲಂತಾಯ ಗ್ರಾಮದ ಶಿವಪ್ರಸಾದ್ ಅವರು ತಮ್ಮ ಮದುವೆಯ ಆಹ್ವಾನ ಪತ್ರಿಕೆಯಲ್ಲಿ, “ನಿಮ್ಮ ಉಡುಗೊರೆಯಾಗಿ ಮೋದಿಗೆ ಮತ ನೀಡಿ” ಎಂಬ ಸಂದೇಶವನ್ನು ಮುದ್ರಿಸಿದ್ದರು. 2024ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಸುಳ್ಯ ಕ್ಷೇತ್ರದ ಫ್ಲೈಯಿಂಗ್‌ ಸ್ಕ್ವಾಡ್‌

ಕಡಬ: ವಿವಾಹ ಆಹ್ವಾನ ಪತ್ರಿಕೆಯಲ್ಲಿ ಮೋದಿ ಪರ ಮತಯಾಚನೆ| ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ Read More »

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್

ಸಮಗ್ರ ನ್ಯೂಸ್ : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ತಿಂಗಳ ಬಳಿಕ ಇಂದು ಬೆಂಗಳೂರಿನ ಸೆಂಟ್ರಲ್ ಜೈಲಿನಿಂದ ಬಿಡುಗಡೆಗೊಂಡ ಪವಿತ್ರಾ ಗೌಡ ಮನೆಗೆ ಪ್ರಯಾಣ ಬೆಳೆಸಿದ್ದಾರೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಪ್ರಕರಣದಲ್ಲಿ ಹನ್ನೆರಡನೇ ಆರೋಪಿಯಾಗಿ ಶಿವಮೊಗ್ಗ ಜೈಲಿನಲ್ಲಿರುವ ಲಕ್ಷ್ಮಣ್ ಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಜೈಲಿನ ಹೊರಗೆ ನಿಂತಿದ್ದ ಕಾರಿಗೆ ಓಡೋಡಿ ಬಂದು ಬಂದು ಹತ್ತಿದ ಲಕ್ಷ್ಮಣ್ ಬೆಂಗಳೂರಿನ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿದೆ.

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್ Read More »

ಮಾಸ್ಕೋದಲ್ಲಿ ‘ಬಾಂಬ್’ ಸ್ಫೋಟ : ರಷ್ಯಾದ ಪರಮಾಣು ‘ರಕ್ಷಣಾ ಪಡೆ’ ಮುಖ್ಯಸ್ಥ ಸಾವು.!

ಸಮಗ್ರ ನ್ಯೂಸ್:ಎಲೆಕ್ನಿಕ್ ಸ್ಕೂಟರ್ ನಲ್ಲಿ , ಅಡಗಿಸಿಟ್ಟಿದ್ದ ಬಾಂಬ್ ನಿಂದಾಗಿ ರಷ್ಯಾ ಒಕ್ಕೂಟದ ಸಶಸ್ತ್ರ ಪಡೆಗಳ ವಿಕಿರಣ, ರಾಸಾಯನಿಕ ಮತ್ತು ಜೈವಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಇಗೊರ್ ಕಿರಿಲೋವ್ ಮತ್ತು ಅವರ ಸಹಾಯಕ ಸಾವನ್ನಪ್ಪಿದ್ದಾರೆ” ಎಂದು ತನಿಖಾ ಸಮಿತಿ ತಿಳಿಸಿದೆ. ರಷ್ಯಾದ ಪರಮಾಣು, ಜೈವಿಕ ಮತ್ತು ರಾಸಾಯನಿಕ ಸಂರಕ್ಷಣಾ ಪಡೆಗಳ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲೋವ್ ಅವರು ಕ್ರೆಮ್ಮಿನ್ನ ಆನ್ನೇಯಕ್ಕೆ 7 ಕಿ.ಮೀ (4.35 ಮೈಲಿ) ದೂರದಲ್ಲಿ ರಸ್ತೆಯನ್ನು ಪ್ರಾರಂಭಿಸುವ ರಿಯಾಜಾನ್ಸಿ ಪ್ರೊಸ್ಪೆಕ್ಟ್‌ಲ್ಲಿರುವ ಅಪಾರ್ಟೆಂಟ್ ಕಟ್ಟಡದ

ಮಾಸ್ಕೋದಲ್ಲಿ ‘ಬಾಂಬ್’ ಸ್ಫೋಟ : ರಷ್ಯಾದ ಪರಮಾಣು ‘ರಕ್ಷಣಾ ಪಡೆ’ ಮುಖ್ಯಸ್ಥ ಸಾವು.! Read More »

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಬಗ್ಗೆ ದೂರು ದಾಖಲಿಸಿದ್ದ ಸ್ನೇಹಮಯಿ ಕೃಷ್ಣ ಅವರು ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಪೊಲೀಸರು ಸ್ನೇಹಮಯಿ ಕೃಷ್ಣ ಅವರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಡಿ. 17 ರಂದು ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ Read More »

ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಸಮಗ್ರ ನ್ಯೂಸ್ : ವಿವಾಹದ ವಿಚ್ಛೇದನ ಪ್ರಕ್ರಿಯೆ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವಾಗಲೇ ಪತಿಗೆ ತಿಳಿಯದಂತೆ ಪತ್ನಿ ಎರಡನೇ ವಿವಾಹವಾದ ಹಿನ್ನೆಲೆಯಲ್ಲಿ ಆಕೆಗೆ ನೀಡಲಾಗುತ್ತಿದ್ದ ಜೀವನಾಂಶ ರದ್ದುಗೊಳಿಸಿ ಮಂಗಳೂರಿನ ಕೌಟುಂಬಿಕ ನ್ಯಾಯಾಲಯವು ಹೊರಡಿಸಿದ್ದ ಆದೇಶವನ್ನು ಬೆಂಗಳೂರು ಕೌಟುಂಬಿಕ ನ್ಯಾಯಾಲಯ ಎತ್ತಿ ಹಿಡಿದಿದೆ. ಪಣಕಜೆ, ಮಂಡಾಡಿ ನಿವಾಸಿ ಉದಯ ನಾಯಕ್ ಮಂಗಳೂರಿನ ಅನಿತಾ ನಾಯಕ್ ಅವರನ್ನು 2018 ರಲ್ಲಿ ಮದುವೆಯಾಗಿದ್ದು, ಬಳಿಕ ದಾಂಪತ್ಯದಲ್ಲಿ ಸಮಸ್ಯೆ ತಲೆದೋರಿ ಡೈವೋರ್ಸ್ ಪಿಟಿಷನ್ ಸಲ್ಲಿಸಿದ್ದರು. ವ್ಯಾಜ್ಯವು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವಾಗಲೇ ಅನಿತಾ ಗೌಪ್ಯವಾಗಿ 2ನೇ ವಿವಾಹವಾಗಿದ್ದಾಳೆ

ಜೀವನಾಂಶ ರದ್ದುಗೊಳಿಸಿದ ಆದೇಶ ಎತ್ತಿ ಹಿಡಿದ ಹೈಕೋರ್ಟ್ Read More »