ರಾಜ್ಯ

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದ ವ್ಯಕ್ತಿಯೋರ್ವನ ಹೇಳಿಕೆ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 60 ವರ್ಷದ ಮಹಿಳೆಯೊಬ್ಬರು 2003ರಲ್ಲಿ ಧರ್ಮಸ್ಥಳದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ತನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಕಳೆಬರಹವನ್ನು ಪತ್ತೆಹಚ್ಚಲು ನೆರವಾಗುವಂತೆ ಧರ್ಮಸ್ಥಳ ಪೊಲೀಸರಿಗೆ ಮನವಿ ನೀಡಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ನಿವಾಸಿ ಮತ್ತು ಕೇಂದ್ರ ತನಿಖಾ ದಳದ ನಿವೃತ್ತ ಸ್ಟೆನೋಗ್ರಾಫರ್ ಸುಜಾತಾ ಭಟ್ ತಮ್ಮ

ಧರ್ಮಸ್ಥಳದಲ್ಲಿ ಕಾಣೆಯಾದ ಅನನ್ಯ ಭಟ್ ಕಳೆಬರಹ ಹುಡುಕಿಕೊಡಲು ಎಸ್ಪಿಗೆ ದೂರು ನೀಡಿದ ತಾಯಿ| ದೀರ್ಘ ದೂರಿನಲ್ಲಿ ಹಲವು ಘಟನೆಗಳು ಉಲ್ಲೇಖ Read More »

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್

ಸಮಗ್ರ ನ್ಯೂಸ್: ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು ಅವರ ಸ್ನೇಹಿತರು ಬೆಂಗಳೂರು ಮೂಲದ ವಿದ್ಯಾರ್ಥಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದು, ಮೂವರು ಆರೋಪಿಗಳನ್ನು ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಸೇರಿದಂತೆ ಆಕೆಯ ಪೋಷಕರು ಈ ಕುರಿತಂತೆ ಮಹಿಳಾ ಆಯೋಗಕ್ಕೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐ ಆರ್ ದಾಖಲಿಸಿ ಉಪನ್ಯಾಸಕರಾದ ನರೇಂದ್ರ, ಸಂದೀಪ್ ಮತ್ತು ಸ್ನೇಹಿತ ಅನೂಪ್ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಘಟನೆಯ ಹಿನ್ನೆಲೆ: ವಿದ್ಯಾರ್ಥಿನಿ ಮೂಡುಬಿದಿರೆಯ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ

ಪಾಠ‌ ಹೇಳುವ ಉಪನ್ಯಾಸಕರಿಂದ ವಿದ್ಯಾರ್ಥಿನಿಯ ಅತ್ಯಾಚಾರ| ಮೂಡಬಿದಿರೆಯ ಪ್ರತಿಷ್ಠಿತ ಕಾಲೇಜಿನ ಉಪನ್ಯಾಸಕರು ಬೆಂಗಳೂರಿನಲ್ಲಿ ಅರೆಸ್ಟ್ Read More »

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ

ಸಮಗ್ರ ನ್ಯೂಸ್: ಧರ್ಮಸ್ಥಳದ ಸುತ್ತಮುತ್ತಲು ಸಂಭವಿಸಿರುವ ಎನ್ನಲಾದ ಸಾವುಗಳ ಆರೋಪಗಳಿಗೆ ಸಂಬಂಧಿಸಿ ಕೂಲಂಕಷ ತನಿಖೆಗೆ ಎಸ್​​​ಐಟಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹಲವು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರನೋರ್ವ ನೀಡಿರುವ ಹೇಳಿಕೆಗಳ ಆಧಾರದಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಇದಲ್ಲದೇ ಕಳೆದ 20 ವರ್ಷಗಳ ಈ ವ್ಯಾಪ್ತಿಯಲ್ಲಿ

ಧರ್ಮಸ್ಥಳದ ಸುತ್ತಮುತ್ತಲಿನ ಸಾವುಗಳ ಕುರಿತು ತನಿಖೆಗೆ ಎಸ್ಐಟಿ ರಚಿಸಿ| ಸರ್ಕಾರಕ್ಕೆ ಮಹಿಳಾ ಆಯೋಗ ಪತ್ರ Read More »

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ

ಸಮಗ್ರ ನ್ಯೂಸ್: ಪುತ್ತೂರಿನಿಂದ ಮಂಗಳೂರು ನಡುವೆ ಹೊಸದಾಗಿ ತಡೆರಹಿತ ಸರಕಾರಿ ಬಸ್ ಓಡಾಡಕ್ಕೆ ಸೋಮವಾರ ಪುತ್ತೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಶಾಸಕ ಅಶೋಕ್ ಕುಮಾರ್ ರೈ ಅವರು ಪುತ್ತೂರು ಬಸ್ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿ ತಡೆರಹಿತ ಬಸ್‍ಗೆ ಚಾಲನೆ ನೀಡಿದರು. ಪುತ್ತೂರು-ಮಂಗಳೂರು ನಡುವೆ ತಡೆರಹಿತವಾಗಿ ಪ್ರತಿದಿನ 7 ಬಸ್ಸುಗಳು 29 ಟ್ರಿಪ್‍ಗಳ ಸಂಚಾರ ನಡೆಸಲಿದೆ. ಪುತ್ತೂರು ಮಂಗಳೂರು ನಡುವೆ ಎಲ್ಲಿಯೂ ನಿಲ್ಲದೆ ನೇರ ಸಂಚರಿಸಲಿದ್ದು, ಅತಿ ಕಡಿಮೆ ಅವಧಿಯಲ್ಲಿ ತಲುಪಲಿದೆ. ಈ ಬಸ್‍ನಲ್ಲಿ ಪ್ರಯಾಣಿಸುವ

ಪುತ್ತೂರು – ಮಂಗಳೂರು ತಡೆರಹಿತ ಬಸ್ ಸಂಚಾರ ಆರಂಭ Read More »

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 2-3 ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವರುಣನ ಆರ್ಭಟ ಇನ್ನಷ್ಟು ಹೆಚ್ಚಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಪ್ರದೇಶಕ್ಕೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು ಮತ್ತು

ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ

ಸಮಗ್ರ ನ್ಯೂಸ್:ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವರ ಸಹಭಾಗಿತ್ವದಲ್ಲಿ ನೂತನವಾಗಿ ಬೊಳುಬೈಲಿನಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮವು ಜುಲೈ 13ರಂದು ನಡೆಯಿತು. ನವಚೇತನ ಯುವಕ ಮಂಡಲದ ಅಧ್ಯಕ್ಷ  ಪ್ರದೀಪ್ ಬೊಳುಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸಾವಿತ್ರಿ ಗೋಪಾಲ್ ಅಡ್ಕಾರು ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು “ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ

ಗ್ರಾಮ ಪಂಚಾಯತ್ ಜಾಲ್ಸೂರು, ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ Read More »

ದಾಂಪತ್ಯಕ್ಕೆ ವಿದಾಯ ಹೇಳಿದ ‌ಸೈನಾ‌ ನೆಹ್ವಾಲ್

ಸಮಗ್ರ ನ್ಯೂಸ್: ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ದೀರ್ಘಕಾಲದ ಸಂಗಾತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಘೋಷಿಸಿದ್ದಾರೆ. ಸೈನಾ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ನಿರ್ಧಾರವನ್ನು ಸಂಕ್ಷಿಪ್ತ ಹೇಳಿಕೆಯ ಮೂಲಕ ಪ್ರಕಟಿಸಿದರು. ಸುಮಾರು 7 ವರ್ಷಗಳ ದಾಂಪತ್ಯದ ನಂತರ ಸೈನಾ ಮತ್ತು ಪರುಪಳ್ಳಿ ಬೇರ್ಪಡಲಿದ್ದಾರೆ. ಸೈನಾ ಮತ್ತು ಪರುಪಳ್ಳಿ ಹೈದರಾಬಾದ್ ನ ಪುಲ್ಲೇಲ ಗೋಪಿಚಂದ್ ಅಕಾಡೆಮಿಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ಶ್ರೇಯಾಂಕಗಳ ಮೂಲಕ ಒಟ್ಟಿಗೆ ಬೆಳೆದರು. ಸೈನಾ ತಮ್ಮ ಒಲಿಂಪಿಕ್ ಕಂಚು ಮತ್ತು ವಿಶ್ವದ ನಂ.

ದಾಂಪತ್ಯಕ್ಕೆ ವಿದಾಯ ಹೇಳಿದ ‌ಸೈನಾ‌ ನೆಹ್ವಾಲ್ Read More »

ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ. ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ

ಹಿರಿಯ ನಟಿ ಬಿ.ಸರೋಜಾದೇವಿ ಇನ್ನಿಲ್ಲ Read More »

ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ

ಸಮಗ್ರ ನ್ಯೂಸ್:ನವಚೇತನ ಯುವಕ ಮಂಡಲ (ರಿ.) ಬೊಳುಬೈಲು ಇವರ ಸಹಭಾಗಿತ್ವದಲ್ಲಿ ನೂತನವಾಗಿ ಬೊಳುಬೈಲಿನಲ್ಲಿ ನಿರ್ಮಾಣಗೊಂಡ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನಾ ಕಾರ್ಯಕ್ರಮವು ಜುಲೈ 13ರಂದು ನಡೆಯಿತು. ನವಚೇತನ ಯುವಕ ಮಂಡಲದ ಅಧ್ಯಕ್ಷ ಶ್ರೀ ಪ್ರದೀಪ್ ಬೊಳುಬೈಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ಜಾಲ್ಸೂರು ಗ್ರಾಮ ಪಂಚಾಯತ್ ಅಧ್ಯಕ್ಷೆ  ಸಾವಿತ್ರಿ ಗೋಪಾಲ್ ಅಡ್ಕಾರು ವಹಿಸಿದ್ದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು “ಯುವ ಸಮೂಹ ಸಮಾಜಮುಖಿಯಾಗಿ ಕೆಲಸ ಮಾಡುತ್ತಾ ಸಾಗಿದಲ್ಲಿ ಗ್ರಾಮಗಳ ಅಭಿವೃದ್ಧಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಬೊಳುಬೈಲಿನ

ನವಚೇತನ ಯುವಕ ಮಂಡಲದ ವತಿಯಿಂದ ನೂತನ ಬಸ್ ತಂಗುದಾಣ ನಿರ್ಮಾಣ Read More »

ಸಿಗಂದೂರು ಸೇತುವೆ ಉದ್ಘಾಟನೆಗೆ ಕೌಂಟ್‌ಡೌನ್‌ ಶುರು/ ನಾಳೆ ನಿತಿನ್‌ ಗಡ್ಕರಿ ಲೋಕಾರ್ಪಣೆ

ಸಮಗ್ರ ನ್ಯೂಸ್‌: ಶರಾವತಿ ನದಿಯ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ಐತಿಹಾಸಿಕ ಸಿಗಂದೂರು ಸೇತುವೆಯನ್ನು ನಾಳೆ (ಜುಲೈ 14) ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಾರ್ಪಣೆಗೊಳಿಸಲಿದ್ದಾರೆ. ದೇಶದಲ್ಲೇ ಎರಡನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿ ಖ್ಯಾತಿ ಪಡೆದ ಈ ಯೋಜನೆಯ ಮೂಲಕ ಮಲೆನಾಡಿನ ಪ್ರವಾಸೋದ್ಯಮ ಹಳ್ಳಿ ಮತ್ತಷ್ಟು ಬೆಳಕಿಗೆ ಬರಲು ಸಿದ್ಧವಾಗಿದ್ದು, ಶಿವಮೊಗ್ಗ ಜಿಲ್ಲೆಯ ಜನತೆಗೆ ಮತ್ತು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ತೆರೆದಿರುವುದು ಖಚಿತ. ಶರಾವತಿ ನದಿಯ ಈ ಭಾಗದಲ್ಲಿ ಕರೂರು-ಬಾರಂಗಿ ಹೋಬಳಿಯ ನಾಲ್ಕು ಗ್ರಾಮ ಪಂಚಾಯತ್

ಸಿಗಂದೂರು ಸೇತುವೆ ಉದ್ಘಾಟನೆಗೆ ಕೌಂಟ್‌ಡೌನ್‌ ಶುರು/ ನಾಳೆ ನಿತಿನ್‌ ಗಡ್ಕರಿ ಲೋಕಾರ್ಪಣೆ Read More »