ರಾಜ್ಯದಲ್ಲಿ ನಾಲಾಯಕ್ ಗೃಹಸಚಿವ, ದ.ಕ ಜಿಲ್ಲೆಗೆ ಅತಿಥಿ ಉಸ್ತುವಾರಿ ಸಚಿವ| ಇಬ್ಬರಿಗೂ ಪೊಲೀಸ್ ಇಲಾಖೆ ಮೇಲೆ ನಿಯಂತ್ರಣವೇ ಇಲ್ಲ – ಅಶ್ರಫ್ ಕಲ್ಲೇಗ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದು, ಅವರಿಗೆ ಪೊಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ ಎಂದು ಮುಸ್ಲಿಂ ಯುವಜನ ಒಕ್ಕೂಟದ ಅಶ್ರಫ್ ಕಲ್ಲೇಗ ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ ಅವರು ಬಂಟ್ವಾಳದಲ್ಲಿ ರಹೀಂ ಕೊಲೆ ಪ್ರಕರಣದಲ್ಲಿ ಸರಕಾರ ಮತ್ತು ಪೋಲೀಸ್ ಇಲಾಖೆ ವೈಫಲ್ಯವಿದ್ದು, ರಾಜ್ಯದಲ್ಲಿ ಒಬ್ಬ ನಾಲಾಯಕ್ ಗೃಹಸಚಿವರಿದ್ದಾರೆ ಆದರೆ ಅವರಿಗೆ ಪೋಲೀಸ್ ಇಲಾಖೆಯ ಮೇಲೆ ನಿಯಂತ್ರಣವೇ ಇಲ್ಲ. ಇನ್ನೊಬ್ಬರು ಅತಿಥಿ ಉಸ್ತುವಾರಿ ಸಚಿವರು, ಅವರು ಜಿಲ್ಲೆಗೆ ಅತಿಥಿ ಉಪನ್ಯಾಸಕರ ರೀತಿಯಲ್ಲಿ ಜಿಲ್ಲೆಗೆ ಆಗಮಿಸುತ್ತಾರೆ. ರೌಡಿಶೀಟರ್ ಸುಹಾಸ್ […]










