ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ
ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕಡೇಶಿವಾಲಯದ ಹೇಮಂತ್ ಆಚಾರ್ಯ (21) ಅವರ ಮೃತದೇಹ ಬಜಾಲ್ ಮುಗೇರು ಸಮೀಪ ನೇತ್ರಾವತಿ ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಡೇಶಿವಾಲಯದ ಹೇಮಂತ್ ಆಚಾರ್ಯ ಜುಲೈ 27 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.ಜುಲೈ 28ರಂದು ಈತನ ಸ್ಕೂಟರ್ ಹಾಗೂ ಮೊಬೈಲ್ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಕಿಂಡಿ ಅಣೆಕಟ್ಟಿನ ಬಳಿ ಪತ್ತೆಯಾಗಿತ್ತು. ಹೀಗಾಗಿ ಆತ ನದಿಗೆ ಹಾರಿರಬಹುದು ಎಂಬ
ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಶವ ನೇತ್ರಾವತಿ ನದಿಯಲ್ಲಿ ಪತ್ತೆ Read More »









