ಪತ್ನಿಯ ದ್ವಿಪತಿತ್ವ ಕಂಡು ಹಿಡಿಯಲು ತಾನೇ ಗೂಢಾಚಾರನಾದ ಟೆಕ್ಕಿ| ಸಿನಿಮೀಯ ಶೈಲಿಯಲ್ಲಿ ಮಂಗಳೂರು ಮೂಲದ ಯುವತಿಯ ಮೋಸ ಬಯಲಿಗೆಳೆದ ಪತಿ
ಸಮಗ್ರ ನ್ಯೂಸ್: ಹೆಂಡತಿ ಮೊದಲ ಮದುವೆಯ ವಿಷ್ಯ ಕಂಡುಹಿಡಿಯಲೇ ತಾನೇ ಗೂಢಾಚಾರಕನಾದ ಮಂಗಳೂರು ಟೆಕ್ಕಿಯ ಕಥೆ ಇದು. ಆತ ಸಾಫ್ಟ್‌ವೇರ್ ಇಂಜಿನಿಯರ್, ಕೈತುಂಬ ಸಂಬಳ ತೆಗೆದುಕೊಂಡು ಆರಾಮ ಬದುಕು ಕಟ್ಟಿಕೊಂಡಿದ್ದ. ಆದರೆ ಆತನ ಬದುಕಿಗೆ ಒಬ್ಬ ಹೆಣ್ಣು ಬಂದಳು. ಆಕೆ ಕೂಡ ಟೆಕ್ಕಿಯಾಗಿದ್ದಳು. ಮದುವೆಯಾದ ಬಳಿಕ ಹೆಂಡತಿಯ ಚಲನವಲನದ ಮೇಲೆ ಗಂಡನಿಗೆ ಅನುಮಾನ ಬಂದಿದೆ. ಹೀಗಾಗಿ ಉದ್ಯೋಗದ ಸೋಗಿನಲ್ಲಿ ಝೂಮ್ ಮೀಟಿಂಗ್ ನಲ್ಲಿ ಪತ್ನಿಯನ್ನು ಅಪರಿಚಿತನಂತೆ ಮಾತನಾಡಿಸಿದಾಗ ಅದಾಗಲೇ ಆಕೆಗೆ ಮೊದಲು ಮದುವೆಯಾಗಿದೆ ಎಂಬುದನ್ನು ಕಂಡು ಹಿಡಿದಿದ್ದಾನೆ. […]










