ರಾಜ್ಯ

ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,

ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ Read More »

ರಾಜ್ಯದಲ್ಲಿ ಶೇ.60ರಷ್ಟು ಮಳೆ‌ ಕೊರತೆ| 15‌ ದಿನಗಳೊಳಗೆ ವರದಿ ಸಲ್ಲಿಸಲು ಸಿಎಂ ಆದೇಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆ ಹಾಗೂ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ನಡೆಸಿ ಭಾನುವಾರ ಮಾತನಾಡಿದರು. “ನಮ್ಮ

ರಾಜ್ಯದಲ್ಲಿ ಶೇ.60ರಷ್ಟು ಮಳೆ‌ ಕೊರತೆ| 15‌ ದಿನಗಳೊಳಗೆ ವರದಿ ಸಲ್ಲಿಸಲು ಸಿಎಂ ಆದೇಶ Read More »

ಶೀಘ್ರದಲ್ಲೇ ಗೃಹಲಕ್ಷ್ಮಿ 31ನೇ ಕಂತಿನ‌ ಹಣ ಬಿಡುಗಡೆ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣವನ್ನು ಪಲಾನುಭವಿಗಳ ಖಾತೆಗೆ ವರ್ಗಾಯಿಸಲು 2400 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದುವರೆಗೆ ರಾಜ್ಯದ 1.24 ಕೋಟಿ ಫಲಾನುಭವಿಗಳಾದ ಮನೆ ಯಜಮಾನಿಯರಾದ ಬ್ಯಾಂಕ್ ಖಾತೆಗೆ 30 ಕಂತುಗಳಲ್ಲಿ ತಲಾ ಎರಡು ಸಾವಿರ ರೂ.ಗಳಂತೆ 60 ಸಾವಿರ ರೂ.ಗಳನ್ನು ಡಿಪಿಟಿ ಮೂಲಕ ಜಮಾ ಮಾಡಲಾಗಿತ್ತು. ಇದೀಗ 31ನೇ ಕಂತಿನ ಹಣವನ್ನು ಪಾವತಿಸಲು 2400 ಕೋಟಿ ರೂ.ಗಳನ್ನು ಸರ್ಕಾರ ಸಂಬಂಧಿಸಿದ ಇಲಾಖೆಗೆ ಬಿಡುಗಡೆ ಮಾಡಿದೆ. ಈ

ಶೀಘ್ರದಲ್ಲೇ ಗೃಹಲಕ್ಷ್ಮಿ 31ನೇ ಕಂತಿನ‌ ಹಣ ಬಿಡುಗಡೆ Read More »

15 ಸಾವಿರ ಹೊಸ ಶಿಕ್ಷಕರ ನೇಮಕಾತಿಗೆ ಕರಡು ಅಧಿಸೂಚನೆ ಪ್ರಕಟ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಿಗೆ ಬೋಧನಾ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ನಿಯಮಗಳ ಕರಡು ಅಧಿಸೂಚನೆ ಪ್ರಕಟಿಸಿದ್ದು, ಆಮೂಲಕ 15 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ ನೀಡಿದೆ. ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಅಧಿಕೃತ ಚಾಲನೆ ನೀಡಿದೆ. ಅದಕ್ಕಾಗಿ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ) (ವಿಶೇಷ) ನಿಯಮಗಳು 2026ನ್ನು ಪ್ರಕಟಿಸಲಾಗಿದೆ. ಈ ಕರಡು ಅಧಿಸೂಚನೆಯಂತೆ

15 ಸಾವಿರ ಹೊಸ ಶಿಕ್ಷಕರ ನೇಮಕಾತಿಗೆ ಕರಡು ಅಧಿಸೂಚನೆ ಪ್ರಕಟ Read More »

ಧರ್ಮಸ್ಥಳ ‌ಬುರುಡೆ ಪ್ರಕರಣ| ಎಸ್ಐಟಿ‌ಯಿಂದ 7005 ಪುಟಗಳ ಅಂತಿಮ‌ ವರದಿ ಸಲ್ಲಿಕೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳ ಪೊಲೀಸ್ ಠಾಣೆಯ ‘ಬುರುಡೆ ಷಡ್ಯಂತ್ರ’ದ (ಮೊಕದ್ದಮೆ ಸಂಖ್ಯೆ: 39/2025) ತನಿಖೆಯನ್ನು ಪೂರ್ಣಗೊಳಿಸಿರುವ ವಿಶೇಷ ತನಿಖಾ ದಳ (SIT), ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಬರೋಬ್ಬರಿ 7,005 ಪುಟಗಳ ಬೃಹತ್ ಅಂತಿಮ ವರದಿಯನ್ನು ಹಸ್ತಾಂತರಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡವು ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ಹಾಜರಾಗಿ, ಒಟ್ಟು 12 ಕಡತಗಳಲ್ಲಡಗಿರುವ ಸಮಗ್ರ ತನಿಖಾ

ಧರ್ಮಸ್ಥಳ ‌ಬುರುಡೆ ಪ್ರಕರಣ| ಎಸ್ಐಟಿ‌ಯಿಂದ 7005 ಪುಟಗಳ ಅಂತಿಮ‌ ವರದಿ ಸಲ್ಲಿಕೆ Read More »

ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹೆಚ್ಚಿನ ಭಾಗದಲ್ಲಿ ನಾಲ್ಕೈದು ದಿನದಿಂದ ಮುಂಗಾರು ಮಳೆಯಾಗಿ ಬಿಸಿಲ ವಾತಾವರಣ ಶುರುವಾಗಿದೆ. ಎರಡು ದಿನದಿಂದ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಮುಂದಿನ 24

ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ Read More »

ಮತದಾರರ ಪಟ್ಟಿ ಪರಿಷ್ಕರಣೆ| ಜು.29ರೊಳಗೆ ಎಸ್ಐಆರ್ ಫಾರಂ ಹಿಂತಿರುಗಿಸಲು ಡಿಸಿ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನಡೆಯುತ್ತಿರುವ ಎನ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತಲುಪಿಸಿರುವ ಎಸ್‌ಐಆರ್ (SIR) ಅರ್ಜಿಗಳನ್ನು ಮತದಾರರು ಜುಲೈ 29 ರ ಒಳಗಾಗಿ ಸರಿಯಾಗಿ ಭರ್ತಿ ಮಾಡಿ ಹಿಂತಿರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ. ಅರ್ಹ ಮತದಾರರ ಹಕ್ಕನ್ನು ರಕ್ಷಿಸುವ ಈ ಪ್ರಕ್ರಿಯೆಯಲ್ಲಿ ನಾಗರಿಕರು ಆಡಳಿತದೊಂದಿಗೆ ಕೈಜೋಡಿಸುವುದು ಅನಿವಾರ್ಯವಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ| ಜು.29ರೊಳಗೆ ಎಸ್ಐಆರ್ ಫಾರಂ ಹಿಂತಿರುಗಿಸಲು ಡಿಸಿ ಮನವಿ Read More »

ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ

ಸಮಗ್ರ ನ್ಯೂಸ್: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಪಡಿಸಿದೆ. ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ ಎಂದು ಹೇಳುವ ಮೂಲಕ ಕರ್ನಾಟಕದ ಸಿಎಂ

ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ Read More »

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ

ಸಮಗ್ರ ನ್ಯೂಸ್: ಐತಿಹಾಸಿಕ ಮತ್ತು ಧಾರ್ಮಿಕ ಹಿನ್ನೆಲೆಯುಳ್ಳ ಕರ್ನಾಟಕದ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಧಾರ್ಮಿಕ ವಿಧಿವಿಧಾನಗಳಿಗಾಗಿ ಹೆಣ್ಣು ಸಾಕಾನೆಯೊಂದನ್ನು ದಾನವಾಗಿ ನೀಡುವಂತೆ ಕರ್ನಾಟಕ ಸರ್ಕಾರವು ಕೇರಳ ಸರ್ಕಾರಕ್ಕೆ ಅಧಿಕೃತ ವಿನಂತಿ ಮಾಡಿದೆ. ನೆರೆರಾಜ್ಯಗಳಿಗೆ ಸಾಕಾನೆಗಳನ್ನು ದಾನ ಮಾಡುವ ಅಥವಾ ವರ್ಗಾವಣೆ ಮಾಡುವಂತೆ ಕೇರಳ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಈ

ಕೊಲ್ಲೂರಿಗೆ ಹೆಣ್ಣಾನೆ ಇದ್ರೆ ದಾನ ಮಾಡಿ| ಕೇರಳಕ್ಕೆ ಪತ್ರ ಬರೆದ ಸಿಎಂ ಡಿಕೆಶಿ Read More »

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಸೌಜಸ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿ ಅವರ ಆದೇಶವನ್ನು ಎತ್ತಿಹಿಡಿರುವ ಸುಪ್ರೀಂ ಕೋರ್ಟ್ ಮಹೇಶ್ ಶೆಟ್ಟಿ ಅವರ ಮೇಲ್ಮನವಿಯನ್ನು ವಜಾಗೊಳಿಸಿದೆ. ಪುತ್ತೂರು ಉಪವಿಭಾಗಾಧಿಕಾರಿಗಳು 2026ರ ಮಾರ್ಚ್ 13ರಂದು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು

ಗಡಿಪಾರು ‌ಆದೇಶ ಪ್ರಶ್ನಿಸಿ ಮೇಲ್ಮನವಿ| ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂನಲ್ಲೂ ಹಿನ್ನಡೆ Read More »