‘ಸತ್ಯವಂತರಿಗಿದು ಕಾಲವಲ್ಲ’| ಉಚ್ಛಾಟನೆ ಬೆನ್ನಲ್ಲೇ ಯತ್ನಾಳ್ ಆಕ್ರೋಶ ಭರಿತ ಟ್ವೀಟ್
ಸಮಗ್ರ ನ್ಯೂಸ್: ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಛಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾರ್ಮಿಕ ಟ್ವೀಟ್ ಮಾಡಿ ಬಿಜೆಪಿ ನಾಯಕರನ್ನು ಕುಟುಕಿದ್ದಾರೆ. ಕುಟುಂಬ ರಾಜಕಾರಣ, ಭ್ರಷ್ಟಾಚಾರ, ಪಕ್ಷದಲ್ಲಿ ಬದಲಾವಣೆ, ಏಕವ್ಯಕ್ತಿ ನಾಯಕತ್ವವನ್ನು ಬದಲಾವಣೆ ಮಾಡಿ ಎಂದು ಹೇಳಿದ್ದಕ್ಕೆ ಪಕ್ಷ ನನ್ನನ್ನು ಉಚ್ಛಾಟನೆ ಮಾಡಿದೆ. ಈ ಕುರಿತು ಅವರು ಸಾಮಾಜಿಕ ಮಾಧ್ಯಮದಲ್ಲಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ‘ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ’. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ […]
‘ಸತ್ಯವಂತರಿಗಿದು ಕಾಲವಲ್ಲ’| ಉಚ್ಛಾಟನೆ ಬೆನ್ನಲ್ಲೇ ಯತ್ನಾಳ್ ಆಕ್ರೋಶ ಭರಿತ ಟ್ವೀಟ್ Read More »










