ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..!
ಸಮಗ್ರ ನ್ಯೂಸ್ : ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾಕುಮಾರ ದಿಸ್ಸನಾಯಕೆ ಅವರು ಡಿ.15ರಿಂದ 17ರವರೆಗೆ ಭಾರತ ಪ್ರವಾಸ ಹಮ್ಮಿಕೊಂಡಿದ್ದಾರೆ. ದಿಸ್ಸನಾಯಕೆ ಅವರು ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೇಲಿನ ಪ್ರಥಮ ವಿದೇಶ ಪ್ರವಾಸ ಇದಾಗಿದೆ. ಅಧಿಕಾರ ವಹಿಸಿಕೊಂಡ ಬಳಿಕದ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡಿದ್ದು ವಿಶೇಷವಾಗಿದೆ.ಮಾರ್ಕ್ಸ್ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರು ಭಾರತ ಪ್ರವಾಸದ ವೇಳೆ ಪ್ರಧಾನಿ ಮೋದಿಯವರನ್ನ ಮತ್ತು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರನ್ನ ಭೇಟಿ ಮಾಡುವರು ಎಂದು ಶ್ರೀಲಂಕಾ ಸರ್ಕಾರದ […]