ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ
ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಬಳಕೆ ಹೆಚ್ಚಾಗಿದ್ದು ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಅರಣ್ಯ ಮತ್ತು ಪರಿಸರ ಇಲಾಖೆ ತಿಳಿಸಿದೆ. ಆದೇಶದಲ್ಲಿ ಏನಿದೆ?ರಾಜ್ಯದ ವಿವಿಧ ಪುಣ್ಯ ಕ್ಷೇತ್ರಗಳಲ್ಲಿ ನದಿ ತೀರ, ಕಲ್ಯಾಣಿ ಹಾಗೂ ಸ್ನಾನಘಟ್ಟಗಳಲ್ಲಿ ಭಕ್ತರು ಶ್ಯಾಂಪು, ನೋಪು ಬಳಸಿ […]
ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧ Read More »









