16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ?
ಸಮಗ್ರ ನ್ಯೂಸ್: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದು, 4.09 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಇದಾಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇನ್ನೂ ಸಿದ್ದರಾಮಯ್ಯ ಅವರು 16ನೇ ದಾಖಲೆ ಬಜೆಟ್ ಮಂಡಿಸಿದ್ದು, ಮಂಡಿ ನೋವಿನ ಕಾರಣ ಈ ಬಾರಿ ಸದನದಲ್ಲಿ ಕುಳಿತುಕೊಂಡೆ 3 ಗಂಟೆ 30 ನಿಮಿಷ ಬಜೆಟ್ ಮಂಡಿಸಿದ್ದಾರೆ. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು? ಈ ಬಾರಿಯ […]
16ನೇ ದಾಖಲೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ.. ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ? Read More »










