ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ.
ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್ ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ, ಪ್ರಾಕ್ತನ ವಿದ್ಯಾರ್ಥಿ ಪರಿಷತ್, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಾ.4 ರಂದು ರಕ್ತದಾನ ಶಿಬಿರವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಯಿತು. ರೋಟರಿ ಕ್ಯಾಂಪ್ ಬ್ಲಡ್ ಸೆಂಟರ್ ಪುತ್ತೂರಿನ ವೈದ್ಯಾಧಿಕಾರಿಗಳಾದ ಡಾ .ಕೆ ಸೀತಾರಾಮ ಭಟ್ ಶಿಬಿರವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಪ್ರಭಾರ ಪ್ರಾಂಶುಪಾಲರು ಡಾ. ದಿನೇಶ್ ಕೆ. […]
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ. Read More »










