ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಸರ್ಕಾರದ ಕಾರ್ಯ ವೈಖರಿಗೆ ರಾಜ್ಯಪಾಲರ ಶ್ಲಾಘನೆ
ಸಮಗ್ರ ನ್ಯೂಸ್: ಬಜೆಟ್ ಅಧಿವೇಶನದ ಮೊದಲ ದಿನವಾದ ಇಂದು ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಅಭಿವೃದ್ಧಿಯ ಮತ್ತು ಹಣಕಾಸು ವ್ಯವಸ್ಥೆಯನ್ನು ಸದೃಢಗೊಳಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು. ಮಹಾತ್ಮಾ ಗಾಂಧಿಯವರು ಹೇಳಿದಂತೆ ಆಡಳಿತವನ್ನು ಅಂತಿಮ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವೆಂಬಂತೆ ಬಳಸಿಕೊಳ್ಳಲು ನನ್ನ ಸರ್ಕಾರ ಕಟಿಬದ್ಧವಾಗಿದೆ. ರಾಜ್ಯದ ಆದಾಯ ಹೆಚ್ಚುತ್ತಿದೆ. ರಾಜ್ಯಕ್ಕೆ ಖಾಸಗಿ ಬಂಡವಾಳ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ. ಕಲ್ಯಾಣ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನದಿಂದಾಗಿ ಅಸಮಾನತೆಯ […]
ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ: ಸರ್ಕಾರದ ಕಾರ್ಯ ವೈಖರಿಗೆ ರಾಜ್ಯಪಾಲರ ಶ್ಲಾಘನೆ Read More »










