ಪಟಾಕಿಗೆ ಕಡಿವಾಣ : ಕಾಂಗ್ರೆಸ್ ಸರ್ಕಾರ ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯ ಕಸಿದುಕೊಳ್ಳುತ್ತಿದೆ ಎಂದು ಆಕ್ರೋಶ
ಸಮಗ್ರ ನ್ಯೂಸ್:ದೀಪಾವಳಿ ನಿಮಿತ್ತ ರಾಜ್ಯಾದ್ಯಂತ ಮಹತ್ವದ ಆದೇಶ ಹೊರಡಿಸಿದ್ದು, ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಪಟಾಕಿಗಳಿಂದ ಪರಿಸರ ಮಾಲಿನ್ಯ ಆಗುತ್ತಿದ್ದು ಹಾಗಾಗಿ ಈ ಆದೇಶ ನೀಡಲಾಗಿದೆ ಎಂದು ರಾಜ್ಯ ಸರಕಾರ ಹೇಳಿದೆ. ಕೇವಲ ಹಿಂದೂಗಳ ಹಬ್ಬ ದೀಪಾವಳಿಯಲ್ಲಿ ಸರಕಾರ ಪರಿಸರ ಮಾಲಿನ್ಯದ ಬೊಬ್ಬೆ ಹಾಕುತ್ತಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರಗಳಲ್ಲಿ ವರ್ಷ ಪೂರ್ತಿ ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯ ತಡೆಯಲು ಯಾವ ಕ್ರಮ ಕೈಗೊಂಡಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ […]