ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ
ಸಮಗ್ರ ನ್ಯೂಸ್: ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಮೇಲೆ ನೀಡಿರುವ ಪೋಕ್ಸೋ (POCSO) ದೂರನ್ನು ವಾಪಸ್ ಹಿಂಪಡೆದಿದ್ದೇವೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಹೇಳಿಕೆ ನೀಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಂತ್ರಸ್ತೆಯ ತಾಯಿ, ನಾವು ಕೂಡ ಕನ್ನಡಿಗರೇ. ಈ ವಿಚಾರದಲ್ಲಿ ಕನ್ನಡ-ಮರಾಠಿಗರ ನಡುವೆ ಜಗಳ ಆಗುತ್ತಿದೆ. ನಿರ್ವಾಹಕ ಮಹಾದೇವಪ್ಪ ಅವರ ಮೇಲೆ ನೀಡಿದ್ದ ದೂರನ್ನು ಹಿಂಪಡೆದಿದ್ದೇವೆ ಎಂದರು. ನಮ್ಮ ಮಗ, ಮಗಳು ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದರು. ಈ ವೇಳೆ ಬಸ್ನಲ್ಲಿ ಟಿಕೆಟ್ ವಿಚಾರವಾಗಿ […]
ಬೆಳಗಾವಿ: ಕಂಡಕ್ಟರ್ ವಿರುದ್ಧ ದಾಖಲಾದ ಪೋಕ್ಸೋ ಕೇಸ್ ವಾಪಸ್ – ಸಂತ್ರಸ್ತ ಬಾಲಕಿ ತಾಯಿ ಸ್ಪಷ್ಟನೆ Read More »










