ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ ನಡೆಯುವ ಈ ಐತಿಹಾಸಿಕ ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು, ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ವಿಶೇಷ ಪೂಜೆ ನೆರವೇರಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹಾಗೂ ನಾಡಿನ ಜನತೆಯ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. “ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು […]
ಪ್ರಯಾಗ್ ರಾಜ್: ಸಂಸದ ಬ್ರಿಜೇಶ್ ಚೌಟರಿಂದ ಪುಣ್ನಸ್ನಾನ Read More »










