ಮಂಗಳೂರು: ಪಾನ್ ಮಸಾಲ, ಸುಪಾರಿ ಉತ್ಪನ್ನ ಅಕ್ರಮ ಮಾರಾಟ ಮಾಡುತ್ತಿದ್ದ ಕಂಪನಿ ಮೇಲೆ ಐಟಿ ದಾಳಿ
ಸಮಗ್ರ ನ್ಯೂಸ್: ಅಡಿಕೆ ವ್ಯಾಪಾರ ಸಹಿತ ಪಾನ್ ಮಸಾಲಾ, ಸುಪಾರಿ ಮತ್ತು ಇತರ ಗುಟ್ಕಾ ಉತ್ಪನ್ನಗಳನ್ನು ಅಕ್ರಮ ವ್ಯವಹಾರದ ಮೂಲಕ ಉತ್ತರ ಭಾರತಕ್ಕೆ ಪೂರೈಕೆ ಮಾಡುವ ಮೂಲಕ ತೆರಿಗೆ ವಂಚಿಸಿ ಕೋಟ್ಯಂತರ ರೂಪಾಯಿ ವ್ಯವಹಾರ ನಡೆಸುತ್ತಿದ್ದ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ರಥಬೀದಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವಸ್ತಿಕ್ ಟ್ರೇಡಿಂಗ್ ಕಂಪೆನಿ, ನರೇಶ್ ಆಯಂಡ್ ಕೋ, ಶಿವ ಪ್ರೇಮ್ ಟ್ರೇಡರ್ಸ್ ಮತ್ತು ಪರಮೇಶ್ವರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ದಾಳಿ ನಡೆದಿದೆ. ಸಂಸ್ಥೆಯ ಕಚೇರಿಗಳಿಗೆ […]
ಮಂಗಳೂರು: ಪಾನ್ ಮಸಾಲ, ಸುಪಾರಿ ಉತ್ಪನ್ನ ಅಕ್ರಮ ಮಾರಾಟ ಮಾಡುತ್ತಿದ್ದ ಕಂಪನಿ ಮೇಲೆ ಐಟಿ ದಾಳಿ Read More »










