ಸುಳ್ಯ: ಸದ್ಗುರುಶ್ರೀ ರಾಮರವರ ಮಾರ್ಗದರ್ಶನದ ಮನೋಶಕ್ತಿ ಕಾರ್ಯಗಾರ ಉದ್ಘಾಟನೆ
ಸದ್ಗುರುಶ್ರೀ ರಾಮರವರ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಮನೋಶಕ್ತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮವು ಫೆ. 9ರಂದು ನಡೆಯಿತು. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ರವರು ಕಾರ್ಯಕ್ರಮಕ್ಕೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಬಗ್ಗೆ ಮಾತನಾಡಿದ ಇವರು ನಮ್ಮ ಹೃದಯ ಮತ್ತು ಮನಸ್ಸು ಶಾಂತವಾಗಿರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಬಲ್ಲದು” ಎಂದು ಶುಭಹಾರೈಸಿದರು. ಉಪಾಸನ ಫೌಂಡೇಶನ್ ನ ಮುಖ್ಯಸ್ಥ ಸದ್ಗುರುಶ್ರೀ ರಾಮರವರು ಮಾತನಾಡಿ, “ನಮ್ಮ ಮನಸ್ಸೇ […]
ಸುಳ್ಯ: ಸದ್ಗುರುಶ್ರೀ ರಾಮರವರ ಮಾರ್ಗದರ್ಶನದ ಮನೋಶಕ್ತಿ ಕಾರ್ಯಗಾರ ಉದ್ಘಾಟನೆ Read More »










