ಚುನಾವಣಾ ಬಾಂಡ್ ಪ್ರಕರಣ| ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳಿನ್ ಕುಮಾರ್ ಗೆ ಬಿಗ್ ರಿಲೀಫ್
ಸಮಗ್ರ ನ್ಯೂಸ್: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕೇಸ್ […]