ರಾಜ್ಯ

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜೊತೆಗೆ ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ. ಭೂಕುಸಿತ ಹಾಗೂ ನೀರು ನಿಲ್ಲುವ

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್ Read More »

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಇಂದು ರಾಜ್ಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಕಳೆದ 24 ಗಂಟೆಗಳಲ್ಲಿ ಉಡುಪಿಯ ಸಿದ್ದಾಪುರ ಹಾಗೂ ಕಾರವಾರ ಭಾಗದಲ್ಲಿ ಗರಿಷ್ಠ 12

ಜು.5ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ Read More »

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ| ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ

ಸಮಗ್ರ ನ್ಯೂಸ್: ಗೃಹಜ್ಯೋತಿ ಯೋಜನೆ ಫಲಾನುಭವಿಗಳ ಮನೆ ಮನೆ ಪರಿಶೀಲನೆ ಕಾರ್ಯ ಜುಲೈ 1ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ರಾಜ್ಯದ ಮತದಾರರು ಮತ್ತು ಅರ್ಹರಿಗೆ ಮಾತ್ರ ಗೃಹಜ್ಯೋತಿ ಯೋಜನೆ ನೀಡಲು ಪರಿಶೀಲನೆ ನಡೆಸಲಾಗುವುದು. ಮೀಟರ್ ರೀಡರ್ ಗಳು, ಎಸ್ಕಾಂ ಸಿಬ್ಬಂದಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ ಫಲಾನುಭವಿಗಳ ದಾಖಲೆ ಪರಿಶೀಲನೆ ನಡೆಸಲಿದ್ದಾರೆ. 2023ರ ಜುಲೈನಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಾಗಿತ್ತು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯನ್ನು ಪುನರ್ ಪರಿಶೀಲಿಸಲಿದ್ದು, ಫಲಾನುಭವಿಗಳ ದಾಖಲೆ ಪರಿಶೀಲಿಸಿ ಮಾಹಿತಿ

ಇಂದಿನಿಂದ ರಾಜ್ಯಾದ್ಯಂತ ಗೃಹಜ್ಯೋತಿ ಫಲಾನುಭವಿಗಳ ಪರಿಷ್ಕರಣೆ| ಅನರ್ಹ ಫಲಾನುಭವಿಗಳ ಪತ್ತೆಗೆ ಕ್ರಮ Read More »

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ

ಸಮಗ್ರ ನ್ಯೂಸ್: ತೈಲ ಕಂಪನಿಗಳು ಜುಲೈ 1 ರಿಂದ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹183.50 ರಷ್ಟು ಇಳಿಕೆ ಮಾಡಿವೆ. ಆದರೆ, ಗೃಹಬಳಕೆಯ 14 ಕೆಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಸ್ಥಿರವಾಗಿರಿಸಲಾಗಿದೆ. ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಕಡಿಮೆಯಾಗಿದೆ. ತಿಂಗಳ ಮೊದಲ ದಿನ ತೈಲ ಕಂಪನಿಗಳು ತೈಲ ಮತ್ತು ಎಲ್‌ಪಿಜಿ ದರ ಪರಿಷ್ಕರಣೆ ಮಾಡುತ್ತವೆ. ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮದಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಎಲ್‌ಪಿಜಿ ಸೇರಿದಂತೆ ಬಹುತೇಕ

ಗ್ರಾಹಕರಿಗೆ ಗುಡ್ ನ್ಯೂಸ್| LPG ದರದಲ್ಲಿ ಗಣನೀಯ ಇಳಿಕೆ Read More »

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಇಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಜುಲೈ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ

ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »

ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ(SIR) ಆರಂಭ| ಬಿಎಲ್ಒ ಗಳು ಮನೆಗೆ ಬಂದಾಗ ಹೀಗೆ ಮಾಡಿ…

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇಂದಿನಿಂದ ಆರಂಭವಾಗಲಿದ್ದು, ಬಿಎಲ್‌ಒಗಳು (BLO) ಜುಲೈ 29ರವರೆಗೆ ರಾಜ್ಯದ ಮನೆ ಮನೆಗೆ ಭೇಟಿ ನೀಡಿ ಮತಪಟ್ಟಿ ಪರಿಷ್ಕರಣೆಯ ಎನ್ಯುಮರೇಷನ್ ಫಾರ್ಮ್ ನೀಡಲಿದ್ದಾರೆ. ಮತದಾರರು ಫಾರ್ಮ್ ಭರ್ತಿ ಮಾಡಿ, ಸಹಿ ಮಾಡಿ ಬಿಎಲ್‌ಒಗಳಿಗೆ ಮರಳಿ ನೀಡಬೇಕು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇಂದಿನಿಂದ ಜುಲೈ 29ರ ವರೆಗೆ ಮನೆ ಮನೆಗೆ ತೆರಳಿ ಬಿಎಲ್‌ಒಗಳು ಮತದಾರರಿಗೆ Enumeration form ಕೊಡಲಿದ್ದಾರೆ. ಎಲ್ಲಾ ಬಿಎಲ್‌ಒಗಳಿಗೆ

ರಾಜ್ಯದಲ್ಲಿ ಇಂದಿನಿಂದ ಮತದಾರರ ಪಟ್ಟಿ ಪರಿಷ್ಕರಣೆ(SIR) ಆರಂಭ| ಬಿಎಲ್ಒ ಗಳು ಮನೆಗೆ ಬಂದಾಗ ಹೀಗೆ ಮಾಡಿ… Read More »

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ| ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ – ಅಶೋಕ್ ರೈ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಾಗಾಟವಾಗುತ್ತಿದ್ದ ಸುಮಾರು 70 ಅಡಿಕೆ ತುಂಬಿದ ಲಾರಿಗಳನ್ನು ಅಲ್ಲಿನ ಸರ್ಕಾರಿ ಅಧಿಕಾರಿಗಳು ವಶಕ್ಕೆ ಪಡೆದು, ಅಡಿಕೆಯನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿರುವ ಗಂಭೀರ ವಿಚಾರ ಬೆಳಕಿಗೆ ಬಂದಿದೆ. ಈ ಕುರಿತು ಸೂಕ್ತ ದಾಖಲೆಗಳನ್ನು ನೀಡಿದಲ್ಲಿ ಮುಖ್ಯಮಂತ್ರಿಗಳ ಮೂಲಕ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭರವಸೆ ನೀಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, “ನಮ್ಮ ಜಿಲ್ಲೆಯಿಂದ ಹೋದ 70 ಅಡಿಕೆ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ| ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ – ಅಶೋಕ್ ರೈ Read More »

ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ!? ಸಿಎಂ ಡಿಕೆಶಿ ಹೀಗ್ಯಾಕಂದ್ರು?

ಸಮಗ್ರ ನ್ಯೂಸ್: ‘ಪಾನ್‌ ಮಸಾಲಾ, ಗುಟ್ಕಾದಲ್ಲಿ ಸ್ವಲ್ಪ ನಶೆ ಅಥವಾ ಅಮಲು ಪದಾರ್ಥವನ್ನೂ ಬೆರೆಸಲಾಗುತ್ತಿದೆ ಎಂಬ ಮಾಹಿತಿ ನನಗೆ ಬರುತ್ತಿದೆ. ಅದೇನಾದರೂ ನಿಜವೇ ಆಗಿದ್ದರೆ ರಾಜ್ಯದಲ್ಲಿ ಎಲ್ಲಾ ರೀತಿಯ ಪಾನ್‌ ಮಸಾಲಾ, ಗುಟ್ಕಾ ಪದಾರ್ಥಗಳನ್ನು ನಿಷೇಧಿಸಲಾಗುವುದು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಶಾ ಮುಕ್ತ

ರಾಜ್ಯದಲ್ಲಿ ಪಾನ್ ಮಸಾಲಾ, ಗುಟ್ಕಾ ನಿಷೇಧ!? ಸಿಎಂ ಡಿಕೆಶಿ ಹೀಗ್ಯಾಕಂದ್ರು? Read More »

ಬಿರುಸುಗೊಂಡ ಮುಂಗಾರು| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡಿದ್ದು, ವರುಣನ ಅಬ್ಬರ ಜೋರಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಲಭ್ಯವಾಗಿದ್ದು, ಹವಾಮಾನ ಇಲಾಖೆಯು ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಜುಲೈ 2ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಜೂನ್ 30ರಂದು ಪ್ರಮುಖವಾಗಿ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,

ಬಿರುಸುಗೊಂಡ ಮುಂಗಾರು| ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ Read More »