ಪರೀಕ್ಷೆಗೂ ಮುನ್ನ ತನ್ನ ಮೃತ ತಾಯಿಗೆ ನಮಸ್ಕರಿಸಿದ ವಿದ್ಯಾರ್ಥಿ
ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಒಂದು ಮನಕಲಕುವ ಘಟನೆ ನಡೆದಿದೆ. ಹೌದು ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆ ಆರಂಭಕ್ಕೆ ಕೆಲವೇ ಗಂಟೆಗಳ ಮುನ್ನ ವಿದ್ಯಾರ್ಥಿಯ ತಾಯಿ ಹಠಾತ್ ಆಗಿ ಸಾವನ್ನಪ್ಪಿದ್ದರು. ಹೀಗಾಗಿ ಕಣ್ಣಲ್ಲಿ ನೀರು ತುಂಬಿಕೊಂಡೇ ವಿದ್ಯಾರ್ಥಿ ಕಾಲೇಜಿಗೆ ತೆರಳಿದ್ದಾನೆ. ಅದಕ್ಕೂ ಮುನ್ನ ತಾಯಿಯ ಮೃತದೇಹಕ್ಕೆ ನಮಸ್ಕರಿಸಿದ್ದಾನೆ. ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಲಿಯೂರಿನ ವಿದ್ಯಾರ್ಥಿ ಸುನೀಲ್ ಕುಮಾರ್ ಅವರ ತಾಯಿ ಸುಬ್ಬಲಕ್ಷ್ಮೀ 12 ನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೊದಲ ದಿನವಾದ ಮಾರ್ಚ್ 3ರ ಬೆಳಗ್ಗೆ
ಪರೀಕ್ಷೆಗೂ ಮುನ್ನ ತನ್ನ ಮೃತ ತಾಯಿಗೆ ನಮಸ್ಕರಿಸಿದ ವಿದ್ಯಾರ್ಥಿ Read More »










