CISF ಮಹಿಳಾ ಅಧಿಕಾರಿಯಿಂದ ಲೈಂಗಿಕ ದೌರ್ಜನ್ಯ ಆರೋಪ| ಮಂಗಳೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ
ಸಮಗ್ರ ನ್ಯೂಸ್: ಸಿಐಎಸ್‌ಎಫ್ ಮಹಿಳಾ ಅಧಿಕಾರಿಯೊಬ್ಬರು ತನ್ನನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಮಾರ್ಚ್ 03) ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿದ್ದು, ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್(40) ಎಂದು ಗುರುತಿಸಲಾಗಿದೆ. ಅಭಿಷೇಕ್ ಸಿಂಗ್ ಆತ್ಮಹತ್ಯೆಗೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದು, ಸಿಐಎಸ್‌ಎಫ್ ಸಹಾಯಕ ಕಮಾಂಡೆಂಟ್ ಮೋನಿಕಾ
CISF ಮಹಿಳಾ ಅಧಿಕಾರಿಯಿಂದ ಲೈಂಗಿಕ ದೌರ್ಜನ್ಯ ಆರೋಪ| ಮಂಗಳೂರಿನಲ್ಲಿ ವ್ಯಕ್ತಿ ಆತ್ಮಹತ್ಯೆ Read More »










