ನಾಳೆ ಪ್ರಯಾಗದಲ್ಲಿ ಕೊನೆಯ ಮಹಾಕುಂಭ ಪುಣ್ಯಸ್ನಾನ| ಹರಿದು ಬರುತ್ತಲಿದೆ ಭಕ್ತಸಾಗರ
ಸಮಗ್ರ ನ್ಯೂಸ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳವು ಅಂತಿಮ ಘಟ್ಟಕ್ಕೆ ತಲುಪಿದೆ. ಈಗಾಗಲೇ 60 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದು, ನಾಳೆ ನಡೆಯುವ ಕೊನೆಯ ಪುಣ್ಯ ಸ್ನಾನದಲ್ಲಿ ಅತಿ ಹೆಚ್ಚು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜನವರಿ 13 ರಿಂದ ಆರಂಭವಾದ ಈ ಮಹಾ ಕುಂಭ ಮೇಳ ಪವಿತ್ರ ಸ್ನಾನ ಇದೇ ಫೆ.26 ಅಂದರೆ ನಾಳೆ ಮುಕ್ತಾಯವಾಗಲಿದೆ. ಕುಂಭ ಮೇಳದಲ್ಲಿ ಬರುವ ಪವಿತ್ರ ಸ್ನಾನಕ್ಕೂ ಶಾಹಿ ಸ್ನಾನಕ್ಕೂ
ನಾಳೆ ಪ್ರಯಾಗದಲ್ಲಿ ಕೊನೆಯ ಮಹಾಕುಂಭ ಪುಣ್ಯಸ್ನಾನ| ಹರಿದು ಬರುತ್ತಲಿದೆ ಭಕ್ತಸಾಗರ Read More »










