ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಂಕಿತನ ಮಾಹಿತಿಗೆ ಮನವಿ
ಸಮಗ್ರ ನ್ಯೂಸ್: ಬಾಲಕಿಯ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಶಂಕಿತ ಆರೋಪಿಯ ಫೋಟೋ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ. ಕಂಟ್ರೋಲ್ ರೂಮ್ : 9480805400ಪೊಲೀಸ್ ನಿರೀಕ್ಷಕರು, ಮಹಿಳಾ ಠಾಣೆ :9480805430ಮಹಿಳಾ ಠಾಣೆ :08202525599ಪೊಲೀಸ್ ಉಪನಿರೀಕ್ಷಕರು, ಮಹಿಳಾ ಠಾಣೆ :8277988949
ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಂಕಿತನ ಮಾಹಿತಿಗೆ ಮನವಿ Read More »










