ನಟಿ ರನ್ಯಾ ರಾವ್ ಮನೆಯಿಂದ 17.29 ಕೋಟಿ ಮೌಲ್ಯದ ನಗ ನಗದು ವಶ
ಸಮಗ್ರ ನ್ಯೂಸ್: ನಟಿ ರನ್ಯಾ ರಾವ್ ನಿನ್ನೆಯಷ್ಟೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 14.20 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವ ಆರೋಪ ನಟಿಯ ಮೇಲಿದೆ. ನಟಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಂತೆ ನಟಿಯ ಬಳಿಯಿಂದ ಚಿನ್ನ, ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಇತಿಹಾಸದಲ್ಲಿಯೇ ಇಷ್ಟು ದೊಡ್ಡ ಮೊತ್ತದ ಚಿನ್ನ ವಶಪಡಿಸಿಕೊಂಡಿರುವುದು ಇದೇ ಮೊದಲು ಎನ್ನಲಾಗಿದೆ. ಡಿಆರ್ಐ ಅಧಿಕಾರಿಗಳು
ನಟಿ ರನ್ಯಾ ರಾವ್ ಮನೆಯಿಂದ 17.29 ಕೋಟಿ ಮೌಲ್ಯದ ನಗ ನಗದು ವಶ Read More »










