ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ!
ಸಮಗ್ರ ನ್ಯೂಸ್: ಹೆಚ್ಎಸ್ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲು ಕರ್ನಾಟಕ ಸರ್ಕಾರ ಇದೀಗ ಮತ್ತೆ ಗಡುವು ವಿಸ್ತರಣೆ ಮಾಡಿದೆ. ಹೌದು.. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ಸರ್ಕಾರ ನಾಲ್ಕು ಬಾರಿ ಬಾರಿ ಗಡುವು ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಡಿಸೆಂಬರ್ 31ರ ವರೆಗೆ HSRP ನಂಬರ್ ಪ್ಲೇಟ್ ಅಳವಡಿಸಲು ಗಡುವು ವಿಸ್ತರಿಸಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನವೆಂಬರ್ 30 ಕೊನೆ ದಿನಾಂಕವಾಗಿತ್ತು. ಆದರೆ ಇದೀಗ ಡಿಸೆಂಬರ್ 31 ರವರೆಗೆ ಗಡುವು ನೀಡಿದೆ. ರಾಜ್ಯ […]
ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಗಡುವು ವಿಸ್ತರಿಸಿದ ಸರ್ಕಾರ! Read More »