ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನ| ಮನೆ ಬಾಗಿಲಿಗೇ ಬಂದು ನೋಂದಣಿ ಪ್ರಕ್ರಿಯೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆಗಳು ಇನ್ನೂ ನಿಧನ ಹೊಂದಿದವರ ಹೆಸರಿನಲ್ಲೇ ಇರುವ ಕಾರಣ, ಪೌತಿ ಖಾತೆ ಅಭಿಯಾನದ ಮೂಲಕ ವಾರಸುದಾರರ ಹೆಸರಿಗೆ ಜಮೀನು ನೋಂದಣಿ ಮಾಡುವ ಕಾರ್ಯಕ್ಕೆ ಕಂದಾಯ ಇಲಾಖೆ ಮುಂದಾಗಿದೆ. ಮಂಗಳವಾರ ನಗರದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಈ ಹಿಂದೆ ಪೌತಿ ಖಾತೆ ಅಭಿಯಾನ ರಾಜ್ಯದಲ್ಲಿ ನಡೆದಿತ್ತಾದರೂ ನಿರೀಕ್ಷಿತ ಮಟ್ಟದಲ್ಲಿ ಜಾರಿಗೆ ಬಂದಿಲ್ಲ. ಹೀಗಾಗಿ, ಮೃತರ ಹೆಸರಿನಲ್ಲಿ ಉಳಿದಿರುವ ಜಮೀನಿನ ದಾಖಲೆಗಳನ್ನು ವಾರಸುದಾರರಿಗೆ ವರ್ಗಾವಣೆ ಮಾಡುವ
ರಾಜ್ಯದಲ್ಲಿ ಪೌತಿ ಖಾತೆ ಅಭಿಯಾನ| ಮನೆ ಬಾಗಿಲಿಗೇ ಬಂದು ನೋಂದಣಿ ಪ್ರಕ್ರಿಯೆ Read More »










