ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದ ವಿಮಾನ| 60 ಜನ ಸಾವನ್ನಪ್ಪಿರುವ ಶಂಕೆ
ಸಮಗ್ರ ನ್ಯೂಸ್: ಹೆಲಿಕಾಪ್ಟರ್ ಗೆ ಡಿಕ್ಕಿಯಾಗಿ ವಿಮಾನ ಪತನಗೊಂಡಿದ್ದು, 60ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಅಮೇರಿಕಾದಲ್ಲಿ ನಡೆದಿದೆ. ರೊನಾಲ್ಡ್ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪೊಟೊಮ್ಯಾಕ್ ನದಿಯಲ್ಲಿ ಅಮೆರಿಕನ್ ಏರ್ಲೈನ್ಸ್ ಪ್ರಯಾಣಿಕರ ವಿಮಾನವು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದ ನಂತರ ಎರಡೂ ವಿಮಾನಗಳು ಗುರುವಾರ ಅಪಘಾತಕ್ಕೀಡಾಗಿವೆ. ವಿಮಾನದಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 64 ಜನರು ಇದ್ದರು ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗ ಹಲವಾರು ಅಗ್ನಿಶಾಮಕ ದೋಣಿಗಳು ಘಟನಾ ಸ್ಥಳದಲ್ಲಿವೆ ಎಂದು ವಾಷಿಂಗ್ಟನ್
ಹೆಲಿಕಾಪ್ಟರ್ ಗೆ ಡಿಕ್ಕಿ ಹೊಡೆದ ವಿಮಾನ| 60 ಜನ ಸಾವನ್ನಪ್ಪಿರುವ ಶಂಕೆ Read More »










