ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್/ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ
ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ ಹೊರ ಬಿದ್ದಿದ್ದು, ಸದ್ಯಕ್ಕೆ ಟಿಕೆಟ್ ದರಗಳನ್ನು ಏರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ನಮ್ಮ ಮೆಟ್ರೋದ ಪ್ರಯಾಣ ದರಗಳು ಹೊಸ ವರ್ಷದಿಂದ ಏರಿಕೆಯಾಗಲಿವೆ ಎಂದು ಹೇಳಲಾಗಿತ್ತು. ಟಿಕೆಟ್ ದರ ಹೆಚ್ಚಳದ ಕುರಿತು ರಚಿಸಲಾಗಿದ್ದ ಸಮಿತಿ ಈ ಬಗ್ಗೆ ಸೂಚನೆ ನೀಡಿತ್ತು. ಇದೀಗ ಕೇಂದ್ರ ಸರ್ಕಾರ ಟಿಕೆಟ್ ಬೆಲೆ ಏರಿಕೆ ನಿರ್ಧಾರಕ್ಕೆ ಬ್ರೇಕ್ ಹಾಕಿದೆ. ಹೀಗಾಗಿ ಈ ವರ್ಷ ನಮ್ಮ ಮೆಟ್ರೋ ಟಿಕೆಟ್ ಬೆಲೆ
ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್/ ಟಿಕೆಟ್ ದರ ಏರಿಕೆ ಸದ್ಯಕ್ಕಿಲ್ಲ Read More »










