ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ
ಸಮಗ್ರ ನ್ಯೂಸ್: ಮುಡಾ ಹಗರಣದಲ್ಲಿ ಒಂದೆಡೆ ಲೋಕಾಯುಕ್ತ ತನಿಖೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿಗೆ ಕ್ಲೀನ್ ಚಿಟ್ ನೀಡಿದ ವರದಿ ಬೆನ್ನಲ್ಲೇ ಇಡಿ ಇಕ್ಕುಳ ಹಾಕಿದೆ. ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿತ್ತು. ಆದರೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಪ್ರಭಾವ ಬಳಸಿ ತಮ್ಮ ಪತ್ನಿ ಹೆಸರಿಗೆ ಸೈಟು ಮಾಡಿಸಿಕೊಂಡಿಲ್ಲ. ಅಧಿಕಾರಿಗಳಿಂದಲೇ ತಪ್ಪಾಗಿದ್ದು ಎಂದು ಲೋಕಾಯುಕ್ತ ವರದಿ ನೀಡಿದೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಈಗ ಜಾರಿ ನಿರ್ದೇಶನಾಲಯ ಸಿಎಂ ಪತ್ನಿ ಪಾರ್ವತಿಗೆ ನೋಟಿಸ್
ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ಪತ್ನಿಗೆ ಸಂಕಷ್ಟ Read More »










